ಅದು 2016. ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿ ಸಾವನ್ನಪ್ಪಿದ ಮೂರು ದಿನದ ಬಳಿಕ 2016 ರ ಜುಲೈ 11ರಂದು ಶೋಪಿಯಾನ ಜಿಲ್ಲೆಯ ಸೆಡೋ ಗ್ರಾಮದಲ್ಲಿರುವ ಆ ಮನೆಗೆ ಪೆಲೆಟ್ ಗುಂಡು ಅಪ್ಪಳಿಸಿತ್ತು. ಪರಿಣಾಮ ಆ ಮನೆಯಲ್ಲಿದ್ದ ಬಾಲಕಿ ಇನ್ಶಾ ಮುಸ್ತಾಖ್ ಳ ಎರಡೂ ಕಣ್ಣುಗಳಿಗೂ ಹಾನಿಯಾಗಿತ್ತು. ಈಕೆಗೆ ಜ...
ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 14 ಮಂದಿ ನ್ಯಾಯಾಧೀಶರು, 11 ರಾಯಭಾರಿಗಳು, 141 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು,115 ನಿವೃತ್ತ ಅಧಿಕಾರಿಗಳು ಸೇರಿದಂತೆ ಒಟ್ಟು 270 ಮಂದಿ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ಏನು ಗೊತ್ತಾ..? ಅಷ್ಟಕ್ಕೂ ಈ ಪತ್ರ ಯಾಕೆ ಬರೆಯಲಾಗಿದೆ ಎಂಬುದು ಎಲ್ಲರ ಕುತೂಹಲ. ಆ ಪತ್ರದಲ್ಲೇನ...
ರಾಹುಲ್ ಗಾಂಧಿ ಅವರು 'ಒಸಾಮಾ ಬಿನ್ ಲಾಡೆನ್ ನಂತೆ ಗಡ್ಡ ಬೆಳೆಯುತ್ತಿದ್ದಾರೆ' ಎಂಬ ಬಿಹಾರ ಬಿಜೆಪಿಯ ಅಧ್ಯಕ್ಷ ಸಾಮ್ರಾಟ್ ಚೌಧರಿ ಹೇಳಿಕೆಗೆ ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ತಿರುಗೇಟು ನೀಡಿದ್ದಾರೆ. 'ಈ ದೇಶದಲ್ಲಿ ಕೋಟ್ಯಂತರ ಜನರು ಗಡ್ಡವನ್ನು ಇಟ್ಟುಕೊಂಡಿದ್ದಾರೆ. ಅವರೆಲ್ಲರೂ ಒಸಾಮಾ ಬಿನ್ ಲಾಡೆನ್ ಆಗುತ್ತಾರ..? ಎಂದು ಕಿಡಿಕಾ...
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿಕೆ ನೀಡಿದ್ದಾರೆ. ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ರೆ ...
ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಸೊಮಾಲಿಯಾದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫ...
ರತನ್ ಟಾಟಾ ಹೆಸರು ಮತ್ತೆ ವೈರಲ್ ಆಗುತ್ತಿದೆ. ಇವರು ಮದ್ಯ ಮಾರಾಟಕ್ಕೆ ಆಧಾರ್ ಕಾರ್ಡ್ಗೆ ಲಿಂಕ್ ಮಾಡಬೇಕೆಂದು ಹೇಳಿದ್ದಾರೆ ಎನ್ನುವ ಪೋಸ್ಟ್ ಈಗ ಮತ್ತೆ ವೈರಲ್ ಆಗುತ್ತಿದೆ. ಎರಡು ವರ್ಷಗಳ ಹಿಂದೆಯೂ ಈ ಪೋಸ್ಟ್ ವೈರಲ್ ಆಗಿತ್ತು. ‘ಮದ್ಯವನ್ನು ಆಧಾರ್ ಕಾರ್ಡಿನ ಮೂಲಕವೇ ವ್ಯವಹರಿಸಬೇಕು. ಯಾರು ಮದ್ಯವನ್ನು ಕೊಳ್ಳುತ್ತಾರೋ ಅವರಿಗೆ ಸರ್ಕಾರ...
ಅರ್ಚಕನೊಬ್ಬ ತನ್ನ ಪ್ರಿಯತಮೆಯನ್ನು ಕೊಂದು ಶವವನ್ನು ಚರಂಡಿಯಲ್ಲಿ ಬಿಸಾಡಿದ ಘಟನೆ ತೆಲಂಗಾಣದ ಸರೂರ್ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರಿಜಿಸ್ಟ್ರಾರ್ ಕಚೇರಿಯ ಹಿಂಭಾಗದ ಚರಂಡಿಯಲ್ಲಿ ಪ್ರಿಯತಮೆಯನ್ನು ಕೊಂದು ಶವವನ್ನು ಎಸೆದ ಆರೋಪದ ಮೇಲೆ ವಿವಾಹಿತ ಅರ್ಚಕ ಅಯ್ಯಗರಿ ಸಾಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದಿದ...
ಹೈಜಾಕ್ ಆಗಿದ್ದ ಟರ್ಕಿ ಹಡಗನ್ನು ಇಟಾಲಿಯನ್ ವಿಶೇಷ ಸೇನಾ ಪಡೆಯು ತನ್ನ ನಿಯಂತ್ರಣಕ್ಕೆ ಪಡೆದಿದೆ. ಅಕ್ರಮ ವಲಸಿಗರು ಹಡಗನ್ನು ಹೈಜಾಕ್ ಮಾಡಿದ್ದು, ಹಡಗನ್ನು ನಿಯಂತ್ರಣಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಂದಹಾಗೇ ಈ ಹಡಗಿನಲ್ಲಿ 22 ಸಿಬ್ಬಂದಿ ಇದ್ದು, ಅವರ ಸುರಕ್ಷತೆಯ ವಿಚಾರವನ್ನು ಶೀಘ್ರದಲ್ಲೇ ದೃಢಪಡಿಸಲಾಗುವುದು ಎ...
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ ವೊಂದು ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನನ್ನು ಬಿಎಸ್ಎಫ್ ಯೋಧರು ವಶಪಡಿಸಿಕೊಂಡು ಇದರ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ...
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...