ಶಂಶೀರ್ ಬುಡೋಳಿ ಕೇರಳದ ಯುವಕರೋರ್ವರು ತಮ್ಮ ರಾಜ್ಯದಿಂದ ಕಾಲ್ನಡಿಗೆಯಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾವನ್ನು 370 ದಿನಗಳಲ್ಲಿ ತಲುಪಿ ತಮ್ಮ ಗುರಿಯನ್ನು ಮುಟ್ಟಿ ಯಶಸ್ವಿಯಾಗಿದ್ದಾರೆ. ಹೌದು... ಅವರ ಹೆಸರೇ ಶಿಹಾಬ್ ಚೊಟ್ಟೂರ್. 370 ದಿನಗಳಲ್ಲಿನ ಇವರ 8,640 ಕಿ.ಮೀ ಪ್ರಯಾಣವು ಪಾಕಿಸ್ತಾನ, ಇರಾನ್, ಇರಾಕ್, ಕುವೈತ್ ಮತ್ತ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ 5,551 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾದ ಮುಖ್ಯ ಹಣಕಾಸು ಅಧಿಕಾರಿ ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕ...
ಸರಸ್ವತಿ ವೈದ್ಯ ಎಂಬ ಯುವತಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಛಿದ್ರಗೊಳಿಸಿದ ಆರೋಪ ಹೊತ್ತಿರುವ ಮನೋಜ್ ಸಾನೆ ತಾನು ಎಚ್ಐವಿ ಪಾಸಿಟಿವ್ ಮತ್ತು ಸಂತ್ರಸ್ತೆಯೊಂದಿಗೆ ತಾನು ಯಾವುದೇ ದೈಹಿಕ ಸಂಬಂಧ ಹೊಂದಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಮುಂಬೈ ಬಳಿಯ ಮೀರಾ ರಸ್ತೆಯಲ್ಲಿರುವ ನಿವಾಸದಲ್ಲಿ ಸರಸ್ವತಿಯ ಕೊಳೆತ ದೇಹವನ್ನು ಪೊಲೀಸರು ...
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್...
ಹಿರಿಯ ನಟ ನಾಸಿರುದ್ದೀನ್ ಶಾ ಅವರು ಪಾಕಿಸ್ತಾನದಲ್ಲಿ ಇನ್ಮುಂದೆ ಸಿಂಧಿ ಭಾಷೆಯನ್ನು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಈ ಹೇಳಿಕೆಯು ಪಾಕಿಸ್ತಾನದ ಅನೇಕ ಸೆಲೆಬ್ರಿಟಿಗಳು ಸೇರಿದಂತೆ ಸಿಂಧಿ ಭಾಷಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ನಾಸಿರುದ್ದೀನ್ ಶಾ ಅವರು ಕ್ಷಮೆಯಾಚಿಸಿದ್ದಾರೆ. ...
ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹಾರಾಟ ನಡೆಸಬೇಕಿದ್ದ ಏರ್ ಇಂಡಿಯಾ ವಿಮಾನ ಎಐ 180 ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಪರ್ಯಾಯ ವಿಮಾನಗಳ ಆಯ್ಕೆ ಅಥವಾ ರದ್ದಾದ ವಿಮಾನಕ್ಕೆ ಸಂಪೂರ್ಣ ಮರುಪಾವತಿಯನ್ನು ನೀಡುವುದಾಗಿ ಏರ್ ಇಂಡಿಯಾ ಸಂಜೆ ಹ...
ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಆರು ಪ್ರಕರಣಗಳನ್ನು ದಾಖಲಿಸಿದೆ. ಹಾಗೆಯೇ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಎಂದು ಸಿಬಿಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಸಕ ಸೊರೈಸಮ್ ಕೆಬಿ ಅವರ ನಿವಾಸದ ಗೇಟ್ ನಲ್ಲಿ ಕಡಿಮೆ ತೀವ್ರತೆ...
ಅದು ಜೂನ್ 1. ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿನ ಬರಲ್ ಗ್ರಾಮದಲ್ಲಿ ನಾಲ್ಕು ದೇಗುಲಗಳಲ್ಲಿ ಸುಮಾರು ಹನ್ನೆರಡು ಹಿಂದೂ ದೇವರ ವಿಗ್ರಹಗಳನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ವಿಗ್ರಹಗಳ ಧ್ವಂಸಗೊಳಿಸಿದ ವಿಡಿಯೊ ಪೋಸ್ಟ್ ಮಾಡಿ ಇದು ಹಿಂದೂಗಳ ಮೇಲಿನ ದಾಳಿ ಎಂದಿದ್ದಾರೆ...
ಬಾಂಬ್ ಬೆದರಿಕೆಯಿಂದ ದಿಲ್ಲಿ--ಮುಂಬೈ ವಿಸ್ತಾರ ವಿಮಾನ ಎರಡು ಗಂಟೆ ವಿಳಂಬ ಆದ ಘಟನೆ ಬೆಳಕಿಗೆ ಬಂದಿದೆ. ದುಬೈಗಾಗಿ ವಿಸ್ತಾರ ಏರ್ಲೈನ್ಸ್ನ ದಿಲ್ಲಿ-ಮುಂಬೈ ಸಂಪರ್ಕ ವಿಮಾನವನ್ನು ಹತ್ತಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ‘ಬಾಂಬ್’ ಎಂಬ ಪದವನ್ನು ಮಹಿಳಾ ಸಹಪ್ರಯಾಣಿಕರೋರ್ವರು ಕೇಳಿಸಿಕೊಂಡಿದ್ದಾರೆ. ಆತಂಕಗೊಂಡಿದ್ದ ಆಕೆ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...