ನಮ್ಮ ಹೋರಾಟದ ವಿಷಯದಲ್ಲಿ ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ. ಜೊತೆಗೆ ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ. ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಸ್ಪಷ್ಟನೆ ನೀ...
ಅದು 1991ರ ಆಗಸ್ಟ್ 3. ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್ಐಆರ್ನಲ್ಲಿ ಹೆಸರಿಸಿದ್ದರು. ...
ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತೀಯ ರೈಲ್ವೆಯ ಮೂಲಸೌಕರ್ಯವು 'ನಿರ್ಲಕ್ಷ್ಯದಡಿಯಲ್ಲಿ ಸೊರಗುತ್ತಿದೆ' ಎಂದು ವಾಗ್ದಾಳಿ ನಡೆಸಿದೆ. ಅಲ್ಲದೇ ಈ ಶತಮಾನದ ಈ 'ಭೀಕರ ರೈಲು ದು...
ಕೆಲವು ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ದೇಶದ ಉನ್ನತ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಡಬ್ಲ್ಯುಎಫ್ಐ ಅಧ್ಯಕ್ಷರ ವಿರ...
ಕೇರಳದ ನರ್ಸ್ ಓರ್ವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 45 ಕೋಟಿ ರೂಪಾಯಿ ಹಣವನ್ನು ಗೆದ್ದುಕೊಂಡಿದ್ದಾರೆ. ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ (20 ಮಿಲಿಯನ್ ಯುಎಇ ದಿರ್ಹಮ್) ಸುಮಾರು 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ. ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ ...
ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ತನಿಖೆಯು ಸಿಬಿಐ ಹೆಗಲಿಗೆ ಬಿದ್ದಿದೆ. ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್, ಅಪಘಾತ ಹೇಗಾಯ್ತು, ಆಡಳಿತವು ಹೊಂದಿರುವ ಮಾಹಿತಿ...
ಪರ್ವತ ಕುಸಿದು 14 ಮಂದಿ ಸಾವನ್ನಪ್ಪಿ ಐವರು ನಾಪತ್ತೆ ಆದ ಘಟನೆ ಚೀನಾ ದೇಶದ ಸಿಚುವಾನ್ ಪ್ರಾಂತ್ಯದಲ್ಲಿ ನಡೆದಿದೆ. ಜಿಂಕೌಹೆ ಜಿಲ್ಲೆಯ ಯೊಂಗ್ಶೆಂಗ್ ಟೌನ್ ಶಿಪ್ನಲ್ಲಿರುವ ಅರಣ್ಯ ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. 180ಕ್ಕೂ ಹೆಚ್ಚು ಜನರನ್ನು ಒಳಗೊಂಡ ರಕ್ಷಣಾ ತಂಡವು ನಾಪತ್ತೆಯಾದವರಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ. ಬದುಕುಳಿದ...
ಒಡಿಶಾದ ಬಾಲಾಸೋರ್ನಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ವಿಶ್ವದ ದೊಡ್ಡ ದೊಡ್ಡ ನಾಯಕರೇ ಕಣ್ಣೀರು ಹಾಕಿದ್ದಾರೆ. ಈ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವತಃ ಹೇಳಿದ್ದಾರೆ. ಈ ಘಟನೆಯನ್ನು ಹಿಡಿದುಕೊಂಡು ಕೆಲ ವಿಕೃತ ಮನಸ್ಸುಗ...
ಒಡಿಶಾ ಭೀಕರ ಸರಣಿ ರೈಲು ದುರಂತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ...
ಬಿಹಾರದ ಭಾಗಲ್ಪುರದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸುಲ್ತಾನ್ ಗಂಜ್-ಅಗುವಾನಿ ಚತುಷ್ಪಥ ಸೇತುವೆ ಮತ್ತೆ ಗಂಗಾ ನದಿಯಲ್ಲಿ ಕುಸಿದು ಬಿದ್ದಿದೆ. 30ಕ್ಕೂ ಹೆಚ್ಚು ಸ್ಲ್ಯಾಬ್ ಗಳು ಅಂದರೆ ಸುಮಾರು 100 ಅಡಿಯಷ್ಟು ಭಾಗ ಕುಸಿದಿದೆ. ಈ ಸೇತುವೆಯನ್ನು ಖಗಾರಿಯಾ ಮತ್ತು ಭಾಗಲ್ಪುರ್ ಜಿಲ್ಲೆಗಳನ್ನು ...