ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದು, 800ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ಅತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ದುರಂತ ಸೃಷ್ಟಿ ಮಾಡುವ ಘಟನಾವಳಿಗಳು ನಡಿತಾ ಇದೆ. ಈ ಭೀಕರ ರೈಲು ಅಪಘಾತ ನಡೆದ ಸ್ವಲ್ಪ ಸಮಯದಲ್ಲೇ ಸಾಮಾಜಿಕ ಮಾಧ್ಯಮಗಳ...
ಒಡಿಶಾದ ಬಾಲಸೋರ್ನಲ್ಲಿ ನಡೆದ ಭೀಕರ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸವಾಲ್ ಎಸೆದಿದ್ದಾರೆ. ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್ ಹಾಗೂ ವಕ್ತಾರ ಪವನ್ ಖೇರ, ದುರಂತಕ್ಕೆ ಕಾರಣರಾದವರಿಗೆ ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭುವನೇಶ್ವರದ ರಾಜೀವ್ ಭವನದಲ್ಲಿಂದು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸುಮಾರು 300 ಜನರ ಸಾವಿನ ಸುದ್ದಿಯಿಂದ ಹೃದಯ ಒಡೆದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖೇದ ವ್ಯಕ್ತಪಡಿಸಿದ್ದಾರೆ. 'ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಮತ್ತು ಈ ಭಯಾನಕ ಘಟನೆಯಲ್ಲಿ ಗಾಯಗೊಂಡ ಅನೇಕರಿಗೆ ನಮ್ಮ ಪ್ರಾರ್ಥನೆಗಳು' ಎಂದು ಅಮೆರಿಕ ಅಧ್ಯಕ್ಷರು ತಮ್ಮ ಹೇಳಿಕೆಯಲ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಿಸಿದ್ದಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ಅಕ್ಷಯ್ ಭಲೇರಾವ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಆರೋಪಿಗಳು...
ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ...
ಅದು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ. ಈ ಕುರಿತು ಕೇಸ್ ದಾಖಲಾಗಿತ್ತು. ಪರಿಣಾಮ ಕೋರ್ಟ್ ನಲ್ಲಿ ವಾದ ನಡೆಯತೊಡಗಿತು. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಯಿತು. ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವ...
ಭಾರತೀಯ-ಅಮೆರಿಕನ್ ವ್ಯಕ್ತಿ ಅಜಯ್ ಬಂಗಾ ಅವರು ಶುಕ್ರವಾರ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರು 63 ವರ್ಷದ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವ ಬ್ಯಾಂಕ್ನ 14 ನೇ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಬಂಗಾ ಅವರು ವಿಶ್ವ ಬ್ಯಾಂಕ್ನ ಮುಖ್ಯಸ್ಥರಾಗಿರ...
ಅತ್ತ ಜೀವಗಳ ಒದ್ದಾಟ. ಇತ್ತ ರಕ್ತದಲ್ಲೂ ರಾಜಕೀಯ. ಸಮಾಜದಲ್ಲಿ ಎಂತಹ ಕ್ರೂರ ಮನಸ್ಸುಗಳು, ವಿಕೃತ ಮನೋಭಾವ ಇದೆ ಎಂಬುದಕ್ಕೆ ಇದುವೇ ಉದಾಹರಣೆ. ಇದನ್ನು ಹೇಳೋಕೇ ಮನಸ್ಸು ಭಾರವಾಗುತ್ತದೆ. ಆದರೆ ಹೇಳಲೇಬೇಕು. ಹೌದು...! ಒಡಿಶಾ ರೈಲು ದುರಂತವನ್ನು ಮುಂದಿಟ್ಟುಕೊಂಡು ಸಾಮಾಜಿಕ ಪ್ರಾತಿನಿಧ್ಯ ಉದ್ದೇಶಕ್ಕೆ ಪ್ರಾರಂಭಿಸಲಾದ ಮೀಸಲಾತಿಯನ್ನು ಹಲವು...
ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಅಂದಾಜಿನ ಪ್ರಕಾರ ಈ ರೈಲು ದುರಂತದಲ್ಲಿ 261 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ...