ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆಗೆ ಬೇಕಾದ ಸಿದ್ಧತೆಗಳು ನಡೆಯುತ್ತಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸುವ ಸಾಧ್ಯತೆ ಇದೆ ಎಂದೂ ಇಂಡಿಯಾ ಟುಡೇ ವರದಿ ತಿಳಿಸಿದೆ. ಡಿಸೆಂಬರ್ ಮತ್ತು ಜನವ...
ಚೀನಾದ ವೊಲೋಂಗ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಂಪೂರ್ಣ ಬಿಳಿಬಣ್ಣ ಹೊಂದಿರುವ ಅಪರೂಪದ ಪಾಂಡಾವನ್ನು ಪತ್ತೆಹಚ್ಚಲಾಗಿದೆ. ವಿಶ್ವದಲ್ಲಿ ಬದುಕಿರುವ ಏಕೈಕ ಬಿಳಿಬಣ್ಣದ ಪಾಂಡಾವು ಸುಮಾರು 6 ವರ್ಷ ಪ್ರಾಯದ್ದಾಗಿದ್ದು ಅತ್ಯಂತ ಆರೋಗ್ಯವಾಗಿದೆ. 2019ರ ಎಪ್ರಿಲ್ ತಿಂಗಳಲ್ಲಿ ಈ ಅಪರೂಪದ ಜೀವಿ ಅಭಯಾರಣ್ಯದಲ್ಲಿ ಇರಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾ...
ಕೇರಳ ರಾಜ್ಯದ ಹಳೆಯ ಹಾಗೂ ನಮ್ಮ ಮಿತ್ರ ಪಕ್ಷವಾದ ಮುಸ್ಲಿಮ್ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಜೊತೆಗಿನ ಸಂವಾದದ ಸಂದರ್ಭದಲ್ಲಿ ಗಾಂಧಿ ವಂಶಸ್ಥರ ಕುರಿತ ಹೇಳಿಕೆಗಳು, ಜಾತ್ಯತೀತತೆ ಪ್ರತಿಪಾದನ...
ದೇಶದ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜೂನ್ 5 ರಂದು ಮಹಾ ರ್ಯಾಲಿ ನಡೆಸಲು ಅಯೋಧ್ಯೆ ಜಿಲ್ಲಾಡಳಿತವು ಅನುಮತಿ ನಿರಾಕರಿಸಿದೆ. ಈ ಕುರಿತು ಮಾತನಾಡಿರುವ ಅಯೋಧ್ಯೆ ವೃತ್ತ ಅಧಿಕಾರಿ ಎಸ...
ಮೆಕ್ಸಿಕೋದ ಜಲಿಸ್ಕೋ ರಾಜ್ಯದ ರಾಜಧಾನಿ ಗ್ವಾಡಲಜಾರಾ ನಗರದ ಹೊರಗಿನ ಕಂದಕವೊಂದರಲ್ಲಿ ಮಾನವ ಅವಶೇಷಗಳ 45 ಚೀಲಗಳು ಪತ್ತೆಯಾಗಿದೆ. ಏಳು ಮಂದಿ ಕಾಲ್ ಸೆಂಟರ್ ಉದ್ಯೋಗಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಹುಡುಕಾಟದಲ್ಲಿ ತೊಡಗಿದ್ದ ಪೊಲೀಸರ ತಂಡಕ್ಕೆ ಮಿರಾಡೋರ್ ಡೆಲ್ ಬಾಸ್ಕ್ ಕಂದಕದಲ್ಲಿ ಮಹಿಳೆಯರು ಮತ್ತು ಪುರುಷರ ದೇಹದ ಭಾಗಗಳನ್ನು ಒಳಗೊ...
ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ರಾಜಸ್ಥಾನ ರಾಜ್ಯದ ಭರತಪುರದ ಜುನೈದ್ ಮತ್ತು ನಾಸಿರ್ ಎಂಬುವವರು ಹರ್ಯಾಣದ ಭಿವಾನಿಯಲ್ಲಿ ವಾಹನದ ಒಳಗಡೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ. ಜುನೈದ್ ಮತ್ತು ನಾಸಿರ್ ಅವರನ್ನು ಗೋರಕ್ಷಕರು ಗಂಭೀರವಾಗಿ ಹಲ್ಲೆಗ...
ಮತ್ತೊಂದು ಗುಡ್ ನ್ಯೂಸ್..! 2022ರಲ್ಲಿ ಅತಿ ಹೆಚ್ಚು ದಿನ ವಿಧಾನಸಭೆಯ ಕಲಾಪ ನಡೆಸಿದ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಮತ್ತೊಂದೆಡೆ, ಬಜೆಟ್ ಮೇಲಿನ ಚರ್ಚೆಗೆ ಹೆಚ್ಚು ಅವಕಾಶ ಮಾಡಿ ಕೊಟ್ಟ ದೇಶದ ಎರಡನೇ ರಾಜ್ಯವಾಗಿಯೂ ಕರ್ನಾಟಕ ಹೊರಹೊಮ್ಮಿದೆ. ದೇಶದ ವಿವಿಧ ವಿಧಾನಸಭೆಗಳ ಕಲಾಪ ಕುರಿತಂತೆ ಚಿಂತನಾ ಸಂಸ್ಥೆಯಾಗಿರ...
ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್ ಗ್ಲಾಸ್ ಧರಿಸಿದ ಹಿನ್ನೆಲೆಯಲ್ಲಿ ಮೇಲ್ಜಾತಿಯ ತಂಡ ಥಳಿಸಿದ ಘಟನೆ ಗುಜರಾತ್ನ ಬನಸ್ಕಾಂತ ಜಿಲ್ಲೆಯ ಪಾಲನ್ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಸಂತ್ರಸ್ತ ಮತ್ತು ಅವರ ತಾಯಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಂತ್ರಸ್ತ ಜಿಗರ್ ಶ...
ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ...
ಇದೊಂದು ಹೃದಯ ವಿದ್ರಾವಕ ಘಟನೆ. ಹರಿಯಾಣದಲ್ಲಿ 15 ವರ್ಷದ ತರುಣಿ ತನ್ನ 12 ವರ್ಷದ ತಮ್ಮನನ್ನು ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ಹೆತ್ತವರಿಗೆ ನನ್ನ ತಮ್ಮನಲ್ಲಿಯೇ ಅತ್ಯಂತ ಹೆಚ್ಚು ಪ್ರೀತಿ. ಆತನನ್ನೇ ಮುದ್ದಾಡುತ್ತಾರೆ. ಹೀಗಾಗಿ ನಾನು ಆತನನ್ನು ಕೊಂದೆ ಎಂದು ಈ ಅಕ್ಕ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೆತ್ತವರು ತಮ್ಮ ಮಕ್...