ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...
2004 ರ ಮಾರ್ಚ್ ನಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಾಗ ನಾನು ಲೋಕಸಭೆಯಿಂದ ಅನರ್ಹಗೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. ಆದರೆ ಈ ಅನರ್ಹತೆ ನನಗೆ ಜನರ ಸೇವೆ ಮಾಡಲು 'ದೊಡ್ಡ ಅವಕಾಶ' ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್...
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಕುಸ್ತಿಪಟುಗಳನ್ನು ಬೆಂಬಲ...
ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಂದು ಇಂಧನ, ಸಂಪರ್ಕ ಮತ್ತು ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಭಾರತ-ನೇಪಾಳ ಸಹಕಾರವನ್ನು ಹೆಚ್ಚಿಸುವ ಕುರಿತು ಮಾತುಕತೆ ನಡೆಸಿದರು. ನೇಪಾಳದ ಪ್ರಧಾನಿ ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ನಿನ್ನೆ ದೆಹಲಿಗೆ ...
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. ಮಸ್ಕ್ ಇಂದು ಟೆಕ್ ಜಗತ್ತಿನಲ್ಲಿ ಅತ್ಯಂತ ಮಾನ್ಯತೆ ಪಡೆದ ಮತ್ತು ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. 90ರ ದಶಕದಿಂದ ನ್ಯಾಯ...
ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಮಸೀದಿಯ ಆಡಳಿತ ಸಮಿತಿಗೆ ಹಿನ್ನಡೆಯಾಗಿದೆ. ಸ್ಥಳೀಯ ಕೋರ್ಟ್ ನಲ್ಲಿ ನಡೆಯುತ್ತಿರುವ ಸಿವಿಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪ್ರಾರ್ಥನೆ ಮಾಡುವ ಹಕ್ಕನ್ನು ಕೋರಿ ವಾರಣಾಸಿ ನ್ಯಾಯಾಲಯ...
ಸಮುದ್ರಕ್ಕೆ ಬಿದ್ದು ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಪಟ್ವಾ ಗ್ರಾಮದ ಬಳಿ ನಡೆದಿದೆ. ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದವರು. ಕಲ್ಪೆಶ್ ಶಿವಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ, ಜೀವನ್ ಗುಜಾರಿಯಾ ಎಂಬ ನಾಲ್ವರು ...
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಕರ್ನಾಟಕದ ಜನತೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದು ಅದರ ಜಾರಿಗಾಗಿ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ರಾಜ್ಯದಲ್ಲಿ ಇಂದಿನಿಂದ ಉಚಿತ ವಿದ್ಯುತ್. ಹೌದು. ರಾಜಸ್ಥಾನ ಮುಖ್ಯಮ...