ಹಿಝ್ಬುಲ್ಲಾದ ಉನ್ನತ ನಾಯಕ ಶೈಖ್ ಮುಹಮ್ಮದ್ ಅಲಿ ಹಮಾದಿ ಅವರನ್ನು ಅಜ್ಞಾತ ಬಂದೂಕುಧಾರಿಗಳು ಗುಂಡಿಟ್ಟು ಸಾಯಿಸಿದ್ದಾರೆ. ಲೆಬನಾನಿನಲ್ಲಿರುವ ಅವರ ಮನೆಯ ಹತ್ತಿರವೇ ಈ ಹತ್ಯೆ ನಡೆದಿದೆ. ಲೆಬನಾನಿನ ಉತ್ತರ ಭಾಗದ ಅಲ್ ಬಕ್ಕದಲ್ಲಿ ಇವರು ಹಿಝ್ಬುಲ್ಲಾದ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ದಾಳಿಯ ಹೊಣೆಗಾರಿಕೆಯನ್ನು ಯಾರೂ ವಹಿಸಿಕೊಂ...
ರಾಜಸ್ಥಾನದ ಅಜ್ಮೀರ್ ನಲ್ಲಿ 8 ಉರ್ದು ಮೀಡಿಯಂ ಸ್ಕೂಲ್ ಗಳನ್ನು ಹಿಂದಿ ಮೀಡಿಯಂ ಶಾಲೆಗಳಾಗಿ ಪರಿವರ್ತಿಸಲಾಗಿದ್ದು, ಇದರ ವಿರುದ್ಧ ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಶಕಗಳಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಮುಸ್ಲಿಮರ ಸಾಂಸ್ಕೃತಿಕ ಮತ್ತು ...
ಡ್ರಗ್ಸ್ ಎಡಿಕ್ಟ್ ಆಗಿದ್ದ ಮಗ ತನ್ನ ತಂದೆಯನ್ನೇ ಹತ್ಯೆ ಮಾಡಿದ ಆಘಾತಕಾರಿ ಘಟನೆ ಸೌದಿ ಅರೇಬಿಯಾದ ಜುಬೇಲ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಶ್ರೀ ಕೃಷ್ಣ ಬ್ರಿಜ್ನಾಥ್ ಯಾದವ್ ಎಂಬವರು ಪ್ರಮುಖ ಕಂಪನಿಯಲ್ಲಿ ಸೆಕ್ಯೂರಿಟಿ ಅಂಡ್ ಸೇಫ್ಟಿ ಟೆಕ್ನಿಷಿಯನ್ ಆಗಿ ದುಡೀತಾ ಇದ್ರು. ಊರಲ್ಲಿದ್ದ ಮಗ ಕುಮಾರ್ ಯಾದವ್ ಮಾದಕ ವ್ಯಸನಕ್ಕೆ ತುತ್ತಾಗಿರುವುದ...
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ದಿನದಂದು ಆನ್ಲೈನ್ ಅಕ್ರಮ ಬೆಟ್ಟಿಂಗ್ ದಂಧೆಯನ್ನು ಪೊಲೀಸರು ಬುಧವಾರ ಭೇದಿಸಿದ್ದಾರೆ. ಮಾಹಿತಿದಾರರು ನೀಡಿದ ಮಾಹಿತಿಯ ಮೇರೆಗೆ ಕೋಲ್ಕತಾ ಪೊಲೀಸರು ನಗರದಲ್ಲಿ ದಾಳಿ ನಡೆಸಿ ಅಂಗಡಿಯೊಂದರ...
ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಇತ್ತೀಚಿನ ಚಿತ್ರ 'ಸಿಂಡಿಕೇಟ್' ನಿರ್ಮಾಣವನ್ನು ಘೋಷಿಸುವ ಒಂದು ದಿನ ಮೊದಲು, ಮುಂಬೈನ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರಿಗೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣದ ತೀರ್ಪನ್ನು ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ನಿಗದಿಪಡಿಸಿ...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ 'ಮಾನ್ಯತೆ ಪಡೆದ ರಾಜಕೀಯ ಪಕ್ಷ' ಸ್ಥಾನಮಾನವನ್ನು ನೀಡಿದೆ. ಈ ಕುರಿತು ಪಕ್ಷವು ಬುಧವಾರ (ಜನವರಿ 22) ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಈ ಘೋಷಣೆ ಮಾಡಿದೆ. ಚುನಾವಣಾ ಆಯೋಗವು ಕಾಯ್ದಿರಿಸಿದಂತೆ ಪಕ್ಷವು ಈಗ ಪಕ್ಷದ ಶಾಶ್ವತ ...
ಹಾಸ್ಯನಟ-ನಟ ಕಪಿಲ್ ಶರ್ಮಾ, ನಟ ರಾಜ್ಪಾಲ್ ಯಾದವ್, ನೃತ್ಯ ಸಂಯೋಜಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕ-ಹಾಸ್ಯನಟ ಸುಗಂಧಾ ಮಿಶ್ರಾ ಅವರಿಗೆ ಬುಧವಾರ ಬೆದರಿಕೆ ಇಮೇಲ್ ಗಳು ಬಂದಿವೆ. "ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅಲ್ಲದೇ ನಾವು ಸೂಕ್ಷ್ಮ ವಿಷಯವನ್ನು ನಿಮ್ಮ ಗಮನಕ್ಕೆ ತರುವುದು ಕಡ್ಡಾಯ ಎ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯ ಹಲವಾರು ಬೆರಳಚ್ಚುಗಳನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಕಳೆದ ವಾರ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂಬಾತ ಹಲ್ಲೆ ನಡೆಸಿದ್ದ. ಆರೋಪಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯ ನಂತರ, ಸೈಫ್ ಅಲ...
ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಬುಧವಾರ ವಿಸ್ತರಿಸಿದೆ. ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖ...
26 ವರ್ಷದ ಮುಹಮ್ಮದ್ ಸಲೀಂ ಎಂಬ ಯುವಕನನ್ನು ಉತ್ತರ ಪ್ರದೇಶದ ಸಹರಾನ್ ಪುರ ಜಿಲ್ಲೆಯ ನವಾಡದಲ್ಲಿ ಥಳಿಸಿ ಹತ್ಯೆ ಮಾಡಲಾಗಿದೆ. ಈತನನ್ನು ತಲೆಕೆಳಗೆ ಮಾಡಿ ತೂಗು ಹಾಕಿ ಥಳಿಸ್ತಾ ಇರುವ ವಿಡಿಯೋ ಜನವರಿ 13ರಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಜನವರಿ 18ರಂದು ಚಿಕಿತ್ಸೆ ಫಲಕಾರಿಯಾಗದೆ ಈತ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೊಹಮ...