ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಹೇಳಿದೆ. ಭಾರತ ಮತ್ತು ಚೀನಾ ಎರಡೂ ದೇಶಗಳೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿದ್ದವು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ. ಭಾರತ ಮತ್ತು...
ಬಿಜೆಪಿ ಶಾಸಕರು ತಮ್ಮ ಬಗ್ಗೆ ಅವಹೇಳನಕಾರಿ ಉಲ್ಲೇಖಗಳನ್ನು ಮಾಡದಂತೆ ಗುಜರಾತ್ ವಿಧಾನಸಭೆಯಲ್ಲಿರುವ ಏಕೈಕ ಮುಸ್ಲಿಂ ಶಾಸಕ ಸ್ಪೀಕರ್ ರ ರಕ್ಷಣೆ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸ್ಪೀಕರ್ ಶಂಕರ್ ಚೌಧರಿ ವೈಯಕ್ತಿಕ ಉಲ್ಲೇಖಗಳನ್ನು ಮಾಡದಂತೆ ಎಲ್ಲಾ ಶಾಸಕರಿಗೆ ಒತ್ತಾಯಿಸಿದ್ದಾರೆ. ಮುಸ್ಲಿಂ ಶಾಸಕ ಕಾಂಗ್ರೆಸ್ನ ಇಮ್ರಾನ್ ಖೇಡವಾಲ...
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ́ಸೌಗತ್-ಎ-ಮೋದಿ ಅಭಿಯಾನದ ಮೂಲಕ ಈದ್ಗೆ ಮುಂಚಿತವಾಗಿ ದೇಶಾದ್ಯಂತ 32 ಲಕ್ಷ ಹಿಂದುಳಿದ ಮುಸ್ಲಿಮರಿಗೆ ವಿಶೇಷ ಕಿಟ್ಗಳನ್ನು ವಿತರಿಸುವ ಗುರಿ ಪ್ರಕಟಿಸಿದೆ. ಬಿಜೆಪಿಯ ಈ ಅಭಿಯಾನ ಚರ್ಚೆಗೆ ಕಾರಣವಾಗಿದೆ. ʼಕಾಂಗ್ರೆಸ್ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ ಎನ್ನುವ ಬಿಜೆಪಿ ಈ ತುಷ್ಟೀಕರಣ ರಾಜಕೀಯವನ್ನು ಹೇಗೆ ಸಮ...
ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಸೇನಾ ಕ್ಷಿಪ್ರಕ್ರಾಂತಿ ನಡೆಯುವ ಸಾಧ್ಯತೆ ಇದ್ದು, ಮಧ್ಯಂತರ ಸರ್ಕಾರದ ಅಧ್ಯಕ್ಷ ಮುಹಮ್ಮದ್ ಯೂನೂಸ್ ರನ್ನು ಕಿತ್ತೊಗೆದು ಸೇನೆ ಆಡಳಿತವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಬೆಳವಣಿಗೆಗೆ ಸಿದ್ಧತೆ ನಡೆದಿರುವುದಾಗಿ ವರದಿ ತಿಳಿಸಿದೆ. ಇತ್ತೀಚೆಗೆ ವಿವಿಧ ರಾಜಕೀಯ ಪಕ್ಷಗಳು ಸೇನೆ ವಿರುದ್ಧ ಪ್ರತಿಭಟನೆ ನಡೆ...
ಗ್ರಾಹಕರು ತಾವು ಖಾತೆ ಹೊಂದಿರುವ ಬ್ಯಾಂಕುಗಳ ಎಟಿಎಂಗಳನ್ನು ಹೊರತುಪಡಿಸಿ, ಇತರ ಬ್ಯಾಂಕುಗಳ ಎಟಿಎಂಗಳಿಂದ ಹಣ ವಿಥ್ಡ್ರಾ ಮಾಡುವ ಸೇವಾ ಶುಲ್ಕವನ್ನು 2 ರೂ.ಗೆ ಹೆಚ್ಚಿಸಲಾಗಿದೆ. ಈ ಹೊಸ ಶುಲ್ಕ ಮೇ 1ರಿಂದ ಜಾರಿಗೆ ಬರಲಿದೆ. ಉಚಿತವಾಗಿ ನಡೆಸುವ 5 ವಹಿವಾಟಿನ ನಂತರದ ವಿಥ್ಡ್ರಾಕ್ಕೆ ಈ ನಿಯಮ ಅನ್ವಯವಾಗಲಿದೆ. ಬ್ಯಾಂಕ್ಗಳು ಈ ಹೊರೆಯನ್ನು ಗ...
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ರಚಿಸಲಾದ ಮೂವರು ಸದಸ್ಯರ ಹಿರಿಯ ನ್ಯಾಯಾಧೀಶರ ಸಮಿತಿಯು ಮುಂದಿನ ಎರಡು ಮೂರು ದಿನಗಳಲ್ಲಿ ತನಿಖೆಯನ್ನು ಪ್ರಾರಂಭಿಸಲಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಈ ತಿಂಗಳ ಆರಂಭದಲ್ಲಿ ಸಂಭ...
3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ನ ವಲ್ಸಾದ್ ಜಿಲ್ಲೆಯ ವಿಶೇಷ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ನ್ಯಾಯಾಲಯವು ಅಪರಾಧ ನಡೆದ ಕೇವಲ ಆರು ತಿಂಗಳಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದು ತ್ವರಿತ ನ್ಯಾಯಕ್ಕೆ ಉದಾಹರಣೆಯಾಗಿದೆ. ಅಪರಾಧ ನಡೆದ ಒಂಬತ್ತು ದಿನಗಳಲ್ಲ...
ತೆಲಂಗಾಣ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 25 ರ ಮುಂಜಾನೆ ತೆಲಂಗಾಣದ ನಾಗರ್ ಕರ್ನೂಲ್ ನ ಎಸ್ ಎಲ್ ಬಿಸಿ ಸುರಂಗದೊಳಗೆ ರಕ್ಷಣಾ ತಂಡಗಳು ಮತ್ತೊಂದು ಶವವನ್ನು ಪತ್ತೆ ಮಾಡಿವೆ. ಮಿನಿ ಉತ್ಖನನ ಯಂತ್ರದೊಂದಿಗೆ ಉತ್ಖನನದ ಸಮಯದಲ್ಲಿ ಕನ್ವೇಯರ್ ಬೆಲ್ಟ್ನಿಂದ ಸುಮಾರು 50 ಮೀಟರ್ ದೂರದಲ್ಲಿ ಇದನ್ನು ಕಂಡುಹಿಡಿಯಲಾಗಿದೆ. ಇದರೊ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ಖಾರ್ ಪೊಲೀಸರು ಮಂಗಳವಾರ ಸಮನ್ಸ್ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ವಿಡಂಬನಾತ್ಮಕ ಹಾಡಿನಲ್ಲಿ ಶಿಂಧೆ ಅವರನ್ನು "ದೇಶದ್ರೋಹಿ" ಎಂದು ಉಲ್ಲೇಖಿಸಿದ್ದ ಕಮ್ರಾ ಅವರನ್ನು ಬೆಳಿಗ್ಗೆ 11 ಗಂಟೆಗೆ ತನಿಖಾಧಿಕಾರ...
ಬೋಗಿಯಲ್ಲಿ ತನ್ನ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದ 23 ವರ್ಷದ ಯುವತಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯು ಪೊಲೀಸರಿಗೆ ಈ ಘಟನೆ ಮಾರ್ಚ್ 22 ರ ಸಂಜೆ ನಡೆದಿದೆ ಎಂದು ಹೇಳ...