ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಕಾಶ್ಮೀರಕ್ಕೆ ಪ್ರಯಾಣಿಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕಿಯರು ಮತ್ತು 31 ವರ್ಷದ ವ್ಯಕ್ತಿ ಸೇರಿದಂತೆ ಮೂವರು ರೋಹಿಂಗ್ಯಾ ಮುಸ್ಲಿಮರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಸೀಲ್ಡಾ ರೈಲ್ವೆ ನಿಲ್ದಾಣದ ಅನೇಕ ಪ್ಲಾಟ್ ಫಾರ್ಮ್ಗಳಲ್ಲಿ ಈ ಮೂವರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ...
ಕರ್ನಾಟಕ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ.ಸೆಲ್ವಪೆರುಂತಗೈ ಅವರು ನಟ ಮತ್ತು ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರನ್ನು ಇಂಡಿಯಾ ಬಣಕ್ಕೆ ಸೇರಲು ಆಹ್ವಾನಿಸಿದ ನಂತರ ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟ ಭುಗಿಲೆದ್ದಿದೆ. ವಿಜಯ್ ತಮ್ಮ ಇತ್ತೀಚಿನ ಸಾರ್ವಜನಿಕ ಭಾಷಣದಲ್ಲಿ ದೇಶದಲ್ಲಿ ವಿಭಜಕ ಶಕ್ತಿಗಳನ್ನು...
ಟೆಲ್ ಅವೀವ್ ಮತ್ತು ಫೆಲೆಸ್ತೀನ್ ಗುಂಪಿನ ನಡುವಿನ ಕದನ ವಿರಾಮ ಒಪ್ಪಂದದ ಪ್ರಕಾರ ಹಮಾಸ್ ಭಾನುವಾರ ಮೂವರು ಒತ್ತೆಯಾಳುಗಳನ್ನು ಇಸ್ರೇಲ್ ರಕ್ಷಣಾ ಪಡೆಗಳಿಗೆ (ಐಡಿಎಫ್) ಹಸ್ತಾಂತರಿಸಿದೆ. ಒತ್ತೆಯಾಳುಗಳಲ್ಲಿ ನೋವಾ ಸಂಗೀತ ಉತ್ಸವದಿಂದ ಅಪಹರಣಕ್ಕೊಳಗಾದ 24 ವರ್ಷದ ರೋಮಿ ಗೊನೆನ್, 28 ವರ್ಷದ ಎಮಿಲಿ ದಮರಿ ಮತ್ತು 31 ವರ್ಷದ ಡೊರಾನ್ ಸ್ಟೈನ್ ಬ...
ದೆಹಲಿ ವಿಧಾನಸಭಾ ಚುನಾವಣೆಯ ನಂತರವೇ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಅಧ್ಯಕ್ಷರ ಚುನಾವಣೆ ಫೆಬ್ರವರಿ 10 ರಿಂದ ಫೆಬ್ರವರಿ 20 ರವರೆಗೆ ನಡೆಯುವ ಸಾಧ್ಯತೆಯಿದೆ. ಪ್ರಸ್ತುತ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರು ದೆಹಲಿ ಚುನಾವಣೆಯಲ್ಲಿ ಬಿಜೆಪಿಯನ್ನು...
ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯು ಆಕೆಯ ಅಪ್ರಾಪ್ತ ಗೆಳೆಯನ ಜೊತೆಗೆ ಸರಸದ ನಂತರ ಗರ್ಭಧರಿಸಿದ್ದಾಳೆ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಅಂತಾ ಹೆದರಿ ನಾಲ್ಕು ತಿಂಗಳ ಭ್ರೂಣವನ್ನು ನಗರದ ಚರಂಡಿಯ ಬಳಿ ಎಸೆದಿದ್ದಾರೆ. ಸ್ಥಳೀಯರು ಈ ಭ್ರೂಣವನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ....
ಉತ್ತರ-ಮಧ್ಯ ನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 70 ಜನರು ಸಾವನ್ನಪ್ಪಿದ್ದಾರೆ ಎಂದು ಎಪಿ ವರದಿ ಮಾಡಿದೆ. ನೈಜರ್ ರಾಜ್ಯದ ಸುಲೇಜಾ ಪ್ರದೇಶದ ಬಳಿ jaನರು ಜನರೇಟರ್ ಬಳಸಿ ಒಂದು ಟ್ಯಾಂಕರ್ ನಿಂದ ಮತ್ತೊಂದು ಟ್ರಕ್ ಗೆ ಪೆಟ್ರೋಲ್ ವರ್ಗಾಯಿಸಲು ಪ್ರಯತ್ನಿಸಿದ ನಂತರ ಸ್ಫೋಟ ಸಂಭವಿಸಿದೆ. ಇಂಧನ ವರ್ಗಾವಣೆಯ ಸಮ...
ಬೆಳೆಗಳಿಗೆ ಎಂಎಸ್ ಪಿ ಕುರಿತು ಕಾನೂನು ಖಾತರಿ ನೀಡುವ ಬೇಡಿಕೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಫೆಬ್ರವರಿ 14 ರಂದು ಚಂಡೀಗಢದಲ್ಲಿ ಪಂಜಾಬ್ ನ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಲು ಸಜ್ಜಾಗಿದೆ. ಉದ್ದೇಶಿತ ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಆಮರಣಾಂತ ಉಪವಾಸ ಶನಿವಾರ 54 ನೇ ದಿನಕ್ಕೆ ಕಾಲಿಟ್ಟ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಭಾನುವಾರ ಮುಂಜಾನೆ ಥಾಣೆಯಿಂದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ದಾಳಿಕೋರನನ್ನು ಮೊಹಮ್ಮದ್ ಅಲಿಯನ್ ಅಲಿಯಾಸ್ ಬಿಜೆ ಎಂದು ಗುರುತಿಸಲಾಗಿದೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಈ ಕ...
ಸುಪ್ರೀಂಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಟೆಹ್ರಾನ್ನಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ 'ಮಿಜಾನ್' ಸುದ್ದಿ ವೆಬ್ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹತ್ಯೆಗೀಡಾದ ನ್ಯಾಯಮೂರ್ತಿಗಳು. ಸುಪ್ರೀಂ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಮಧ್ಯಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದ್ದಾರೆ. ಆತನ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಮತ್ತೊಂದೆಡೆ, ಸೈಫ್ ಅವರ ಬಾಂದ್ರಾ ನಿವಾಸ ಸದ್ಗುರು ಶರಣ್ ಅಪಾರ್ಟ್ಮೆಂಟ್ನ ಸಿಸಿಟಿವಿ ದೃಶ್ಯಾವಳಿಗಳು ಸಹ ವೈರಲ್ ಆಗಿವೆ. ಕ್ಲಿಪ್ನಲ್ಲಿ...