ಪತಿಯೊಂದಿಗೆ ವಾಸಿಸಲು ನಿರಾಕರಿಸಲು ಸಾಕಷ್ಟು ಕಾರಣಗಳಿದ್ದರೆ, ತನ್ನ ಸಂಗಾತಿಯೊಂದಿಗೆ ಸಹಬಾಳ್ವೆ ನಡೆಸುವ ಆದೇಶವನ್ನು ಪಾಲಿಸದ ನಂತರವೂ ಮಹಿಳೆಗೆ ಪತಿಯಿಂದ ಜೀವನಾಂಶದ ಹಕ್ಕನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ...
ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಂಬರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ. ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. 73 ವರ್ಷದ ಮಾಜಿ ಸೇನಾ ಜನರಲ್ ಸುಬಿಯಾಂಟೊ 2024 ರ ಅಕ್ಟೋಬರ್ ನಲ್ಲಿ ಇಂಡೋನೇಷ್ಯಾದ ಅಧ್ಯಕ್...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ಯುವಕನನ್ನು ಬಂಧಿಸಲಾಗಿದೆ. 2025ರ ಮಹಾಕುಂಭಮೇಳಕ್ಕೆ ಅವಕಾಶ ನೀಡುವುದಿಲ್ಲ ಎಂದು ಆರೋಪಿ ಬೆದರಿಕೆ ಹಾಕಿದ್ದ. ಆರೋಪಿಯನ್ನು ಮೈಜಾನ್ ರಾಜಾ ಎಂದು ಗುರುತಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ರಾಮ ಮಂದಿರದ ಬ...
ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಈಗ ಕೇಸರಿ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಮಾಜಿ ಎಎಪಿ ನಾಯಕ ಕಪಿಲ್ ಮಿಶ್ರಾ ಸೇರಿದ್ದಾರೆ. ಅವರು ಕರವಾಲ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ...
ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ಅಮೆರಿಕದ ಚುನಾಯಿತ ಅಧ್ಯಕ್ಷ ಟ್ರಂಪ್ ನಡುವೆ ಎಲ್ಲವೂ ಸರಿ ಇಲ್ಲ ಎಂದು ವರದಿಯಾಗಿದೆ. ಟ್ರಂಪ್ ಅವರ ಪ್ರತಿಜ್ಞಾ ಸಮಾರಂಭಕ್ಕೆ ನೆತನ್ಯಾಹು ಅವರಿಗೆ ಆಹ್ವಾನ ನೀಡಲಾಗಿಲ್ಲ ಎಂದು ಮಾತ್ರವಲ್ಲ ಅವರನ್ನು ತೀವ್ರವಾಗಿ ವಿರೋಧಿಸುವ ವಿಡಿಯೋವನ್ನು ದಿನಗಳ ಹಿಂದೆ ಟ್ರಂಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದ...
ಕಳೆದ ಐದು ವರ್ಷಗಳಲ್ಲಿ 60ಕ್ಕಿಂತ ಹೆಚ್ಚು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಕೇರಳದ ಪತ್ತನಂತಿಟ್ಟದ 18 ವರ್ಷದ ದಲಿತ ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ತನ್ನ 13ನೇ ವಯಸ್ಸಿನಿಂದ ಇದುವರೆಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕ್ರೀಡಾಪಟುವಾಗಿರುವ ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಜನವರಿ 10ರಂದು ...
ನಿಮ್ಮ ಪರ್ಫ್ಯೂಮ್ ಬಾಟಲಿ ಅವಧಿ ಮುಗಿದಿದೆಯಾ? ಹಾಗಿದ್ದರೂ ಈ ಬಾಟಲಿಯನ್ನು ಸುರಕ್ಷಿತವಾಗಿ ತ್ಯಾಜ್ಯ ನಿರ್ವಹಣೆ ಮಾಡಿ. ಇದು ಅತ್ಯಂತ ಅಪಾಯಕಾರಿ. ಇದೀಗ ಇದೇ ಪರ್ಫ್ಯೂಮ್ ಬಾಟಲಿ ಸ್ಫೋಟಗೊಂಡು ಕುಟುಂಬದ ಇಬ್ಬರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಹೊರವಲಯದ ನಾಲಾಸುಪಾರದಲ್ಲಿ ನಡೆದಿದೆ. ಕುಟುಂಬದ ಸದಸ್ಯರು ಪರ್ಫ್ಯ...
ಸಂಭಾಲ್ ನ ಜಾಮ ಮಸೀದಿ, ಮಥುರಾದ ಮಸೀದಿ, ವಾರಣಾಸಿ ಮತ್ತು ಬದೌನ್ ಮಸೀದಿಯ ಬಳಿಕ ಇದೀಗ ಉತ್ತರಪ್ರದೇಶದ ಅಲಿಘರ್ ನ ಐತಿಹಾಸಿಕ ಮಸೀದಿಯ ಮೇಲೆ ಕೋಮುವಾದಿಗಳ ಕಣ್ಣು ನೆಟ್ಟಿದೆ. 300 ವರ್ಷಗಳ ಹಳೆಯದಾದ ಈ ಮಸೀದಿಯನ್ನು ಮಂದಿರ ಎಂದು ಹೇಳಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಯಾವುದೇ ಮಸೀದಿಯನ್ನು ಮಂದಿರ ಎಂದು ಹೇಳಿ ಬರುವ ಅರ್ಜಿಯನ್ನು ಪರ...
ಸನಾತನ ಪರಂಪರೆಯನ್ನು ಅಂಗೀಕರಿಸುವ ಮುಸ್ಲಿಮರನ್ನು ಕುಂಭಮೇಳಕ್ಕೆ ಸ್ವಾಗತಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆದರೆ ಕೆಟ್ಟ ಉದ್ದೇಶದೊಂದಿಗೆ ಬರುವವರಿಗೆ ಸೂಕ್ತ ಉತ್ತರ ಕೊಡಲು ತಯಾರಿಯನ್ನು ನಡೆಸಿದ್ದೇವೆ ಎಂದೂ ಅವರು ಹೇಳಿದ್ದಾರೆ. ಇದಕ್ಕಿಂತ ಮೊದಲು ಮುಸ್ಲಿಮರು ಕುಂಭಮೇಳಕ್ಕೆ ಬರುವುದನ್ನು ತಡೆಯಬೇಕ...
ಹೊರಗಿನವರನ್ನು ತಮ್ಮ ಕೋಣೆಗಳಿಗೆ ಪ್ರವೇಶಿಸಲು ಅನುಮತಿ ನೀಡಿದ್ದಲ್ಲದೇ ಮದ್ಯ ಸೇವಿಸಿ ಮತ್ತು ಹುಕ್ಕಾ ಬಳಸಿದ ಆರೋಪದ ಮೇಲೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಒಟ್ಟು 1.79 ಲಕ್ಷ ರೂ.ಗಳ ದಂಡ ವಿಧಿಸಿದೆ. ಜನವರಿ 8 ರಂದು ವಿದ್ಯಾರ್ಥಿಗಳಿಗೆ ನೀಡಲಾದ ಅಧಿಕೃತ ನೋಟಿಸ್ ಗಳ ಪ್ರಕಾರ, ಐದ...