ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಮತ್ತು ಸಮಾಜ ಸುಧಾರಕ ಭೀಮರಾವ್ ಅಂಬೇಡ್ಕರ್ ರ ಪರಂಪರೆಯನ್ನು ಬಿಜೆಪಿ ಕಡೆಗಣಿಸಿದೆ. ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾ...
ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಸ್ಲಿಂ ಸಂಘಟನೆಗಳು ಪ್ರಬಲ ಸಂದೇಶವನ್ನು ರವಾನಿಸಿವೆ. ಅವರು ಏರ್ಪಡಿಸಿದ್ದ ಇಫ್ತಾರ್ ಕೂಟಕ್ಕೆ ಈ ಮುಸ್ಲಿಂ ಸಂಘಟನೆಗಳು ಬಹಿಷ್ಕಾರ ಹೇರಿವೆ ಮಾತ್ರ ಅಲ್ಲ ಮುಸ್ಲಿಮರು ಕೂಡ ಈ ಇಫ್ತಾರ್ ಕೂಟಟದಲ್ಲಿ ಭಾಗವಹಿಸದಂತೆ ಮನವಿ ಮಾಡಿದ್ದು ಅದು ಯಶಸ್ವಿಯಾ...
ನಾಗ್ಪುರ ಹಿಂಸಾಚಾರದ ಮುಖ್ಯ ಆರೋಪಿ ಎಂದು ಗುರುತಿಸಲಾಗಿರುವ ಫಾಹಿಮ್ ಖಾನ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ. ನಾಗಪುರ ಮುನ್ಸಿಪಲ್ ಕಾರ್ಪೊರೇಷನ್ ಜೆಸಿಬಿ ಬಳಸಿ ಈ ಮನೆಯನ್ನ ದ್ವಂಸ ಗೊಳಿಸಿದೆ. ಫಾಹಿಂ ಖಾನ್ ಅವರು ಮೈನಾರಿಟಿ ಡೆಮೊಕ್ರೆಟಿಕ್ ಪಾರ್ಟಿಯ ಮುಖ್ಯಸ್ಥರಾಗಿದ್ದಾರೆ ಮತ್ತು ಅವರ ವಿರುದ್ಧ ದೇಶದ್ರೋಹವೂ ಸೇರಿದಂತೆ ವಿವಿಧ ಸೆಕ್ಷನ್ ...
ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 50,000 ಮಂದಿ ಅಸುನೀಗಿದ್ದಾರೆ. 1.13 ಲಕ್ಷಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾ ಪಟ್ಟಿಯ ಸ್ಥಳೀಯ ಸರಕಾರ ಆರೋಪಿಸಿದೆ. 2023ರ ಅಕ್ಟೋಬರ್ನಿಂದ ದಾಳಿ ಮುಂದುವರಿದಿದೆ. ಶನಿವಾರ ಮತ್ತು ರವಿವಾರದ ಅವಧಿಯಲ್ಲಿ ಗಾಜಾ ಪಟ್ಟಿಯ ದಕ್ಷಿಣ ಭಾಗದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹ...
ತನ್ನ ನಿವಾಸದಲ್ಲಿ ಅಪಾರ ಹಣ ಪತ್ತೆಯಾದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಜಸ್ಟೀಸ್ ಯಶವಂತ್ ವರ್ಮಾ ರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ದೆಹಲಿ ಹೈಕೋರ್ಟ್ ಚೀಫ್ ಜಸ್ಟೀಸ್ ಡಿ.ಕೆ.ಉಪಾಧ್ಯಾಯ ತಿಳಿಸಿದ್ದಾರೆ. ಹಣ ಪತ್ತೆಯಾದ ಬಳಿಕ ಜಸ್ಟೀಸ್ ವರ್ಮಾ ರನ್ನು ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಮಾಡಲಾಗಿತ್ತು. ಇದಕ್ಕೆ ವ್ಯ...
ಕ್ರಿಪ್ಟೋಕರೆನ್ಸಿ ಹೂಡಿಕೆಯ ಸೋಗಿನಲ್ಲಿ ವಂಚಕರು ತಮಗೆ 1.43 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಗುಜರಾತ್ ನ ಸೂರತ್ ನಲ್ಲಿ ವ್ಯಕ್ತಿಯೊಬ್ಬರು ಮತ್ತು ಅವರ ಸೋದರಳಿಯ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರು ಆರಂಭದಲ್ಲಿ ತಮ್ಮ ಹೂಡಿಕೆಗಳ ಮೇಲಿನ ಆದಾಯದ ಆಮಿಷಕ್ಕೆ ಒಳಗಾಗಿದ್ದರು. ಆದರೆ ನಂತರ ವಂಚಕರು ತಮ್ಮ ಕಚೇರಿಯನ...
ಮಾನಸಿಕ ರೋಗಕ್ಕೆ ಚಿಕಿತ್ಸೆ ನೀಡಲು ಬಳಸುವ ಮಾತ್ರೆಗಳನ್ನು ಅಕ್ರಮವಾಗಿ ಪಡೆಯಲು ಮತ್ತು ಮಾರಾಟ ಮಾಡಲು ಮನೋವೈದ್ಯರ ಪ್ರಿಸ್ಕ್ರಿಪ್ಷನ್ ಅನ್ನು ನಕಲಿ ಮಾಡಿದ ಇಬ್ಬರನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಶಂಕಿತರು ಪರವೂರ್ನ ಆಸ್ಪತ್ರೆಯ ಮನೋವೈದ್ಯರ ಸೀಲ್ ಮತ್ತು ಪ್ರಿಸ್ಕ್ರಿಪ್ಷನ್ ಅನ್ನು ನ...
ಟೆಕ್ ಉದ್ಯಮಿ ಪ್ರಸನ್ನ ಶಂಕರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದು, ತಮ್ಮ ವಿಚ್ಛೇದಿತ ಪತ್ನಿ ಮತ್ತು ಚೆನ್ನೈ ಪೊಲೀಸರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಭಾನುವಾರ ಸಂಜೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಈ ಕುರಿತು ಸರಣಿ ಪೋಸ್ಟ್ ಮಾಡಿದ್ದಾರೆ. ಸಿಂಗಾಪುರ ಮೂಲದ ಕ್ರಿಪ್ಟೋ ಸೋಷಿಯಲ್ ನ...
ಜಮ್ಮು ಪ್ರದೇಶದ ಕಥುವಾ ಜಿಲ್ಲೆಯ ದಟ್ಟ ಕಾಡುಗಳಲ್ಲಿ ಗಡಿಯಾಚೆಯಿಂದ ಒಳನುಸುಳಿದ್ದ ಭಯೋತ್ಪಾದಕರ ಗುಂಪಿನ ವಿರುದ್ಧ ಭದ್ರತಾ ಪಡೆಗಳು ಭಾನುವಾರ ಪ್ರಮುಖ ದಾಳಿಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಸನ್ಯಾಲ್ ಗ್ರಾಮದ ನರ್ಸರಿಯೊಳಗೆ ಭ...
ಇತ್ತೀಚೆಗೆ ವೈರಲ್ ಆದ ಯೂಟ್ಯೂಬ್ ವೀಡಿಯೊದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ 'ಗದ್ದರ್' (ದೇಶದ್ರೋಹಿ) ಎಂದು ವ್ಯಂಗ್ಯವಾಡಿದ್ದ ಹಾಸ್ಯನಟ ಕುನಾಲ್ ಕಮ್ರಾ ಅವರು ಇದ್ದ ಖಾರ್ನ ಹೋಟೆಲ್ ಒಂದನ್ನು ಶಿವಸೇನೆ ಕಾರ್ಯಕರ್ತರು ಭಾನುವಾರ ಧ್ವಂಸಗೊಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಘಟನೆಯು ಹೋಟೆಲ್ ಯುನಿಕಾಂ...