ಜು.27ಕ್ಕೆ ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಬಂದ್

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದ ತಮಗೆ ನಷ್ಟವಾಗುತ್ತಿದೆ ಎಂದು ವಿರೋಧಿಸಿ
ಆಟೋ, ಕ್ಯಾಬ್, ಖಾಸಗಿ ಬಸ್ ಮಾಲೀಕರು ಮುಷ್ಕರಕ್ಕೆ ಮುಂದಾಗಿದ್ದು’ಜುಲೈ 27ರಂದು ಬಂದ್‌ಗೆ ಸಿದ್ಧರಾಗಿದ್ದಾರೆ.
ಜು.26ರ ಮಧ್ಯರಾತ್ರಿಯಿಂದ ಜು.27ರ ಮಧ್ಯರಾತ್ರಿವರೆಗೆ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಶಕ್ತಿ ಯೋಜನೆ ವೈಟ್ ಬೋರ್ಡ್ ವಾಹನವನ್ನು ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲ ಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw