ಆಟೋ ಮೇಲೆ ಮಗುಚಿ ಬಿದ್ದ ಬೃಹತ್ ಕಂಟೈನರ್: ನಾಲ್ವರ ದಾರುಣ ಸಾವು - Mahanayaka
5:49 PM Thursday 16 - October 2025

ಆಟೋ ಮೇಲೆ ಮಗುಚಿ ಬಿದ್ದ ಬೃಹತ್ ಕಂಟೈನರ್: ನಾಲ್ವರ ದಾರುಣ ಸಾವು

delhi accident
19/12/2021

ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ.


Provided by

ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ತಕ್ಷಣವೇ ಕಂಟೈನರ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ಕಂಟೈನರ್ ಚಾಲಕನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾತ್ರಿ ವೇಳೆ ಹೊತ್ತಿ ಉರಿದ ಎರಡು ಅಂಗಡಿಗಳು: ಮಂಗಳೂರಿನ ದುಬೈ ಮಾರ್ಕೆಟ್ ನಲ್ಲಿ ಘಟನೆ

ಯೋಗಿ ‘ಉಪಯೋಗಿ’ ಎಂದ ಮೋದಿ; ಯೋಗಿ ‘ನಿರುಪಯೋಗಿ’ ಎಂದ ಅಖಿಲೇಶ್ ಯಾದವ್!

ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ!

ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾವು

ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ

ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ

ಇತ್ತೀಚಿನ ಸುದ್ದಿ