12:31 AM Wednesday 15 - October 2025

ಅವಧಿಗೂ ಮುನ್ನ ಮುಂಗಾರು ಪ್ರವೇಶ ಸಾಧ್ಯತೆ!

rain
14/05/2022

ಸಾಮಾನ್ಯವಾಗಿ ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಕೇರಳ ಪ್ರವೇಶಿಸಲಿದ್ದು, ನಂತರ ಒಂದು ವಾರದೊಳಗೆ ಕರ್ನಾಟಕ ಪ್ರವೇಶಿಸುತ್ತಿತ್ತು.ಆದರೆ ಈ ಬಾರಿ ನಾಲ್ಕೈದು ದಿನ ಮುನ್ನವೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ವಾಯುವ್ಯ ಭಾರತದ ಕೆಲ ಭಾಗಗಳಲ್ಲಿ ಬಿಸಿಲ ಧಗೆ ಹೆಚ್ಚುತ್ತಿರುವ ಸಮಯದಲ್ಲೇ ಅವಧಿಪೂರ್ವ ಮುಂಗಾರು ಆರಂಭದ ಸುಳಿವು ಲಭ್ಯವಾಗಿದೆ.ಇದಕ್ಕೂ ಮುಂಚೆ  2009ರಲ್ಲಿ ನೈಋತ್ಯ ಮಾನ್ಸೂನ್‌ ಮೇ 23ರಂದು ಕೇರಳ ಪ್ರವೇಶಿಸಿತ್ತು.

ಮೇ 15ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪವನ್ನು ಮುಂಗಾರು ಪ್ರವೇಶಿಸಲಿದೆ. ಅಲ್ಲದೇ ಈ ಬಾರಿ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸ್ ಕೈಗೆ ಸಿಗುವ ಬದಲು ಅವನು ಜನರ ಕೈಗೆ ಸಿಕ್ಕಿದ್ದಿದ್ರೆ… | ಸಂತ್ರಸ್ತೆಯ ದೊಡ್ಡಪ್ಪನ ಆಕ್ರೋಶದ ಮಾತು

ಆ್ಯಸಿಡ್ ನಾಗೇಶ್ ನ ಮೇಲೆ ಗುಂಡು ಹಾರಿಸಿದ ಪೊಲೀಸರು!

ಆಸಿಡ್ ಯಾಕೆ ಹಾಕಿದ್ದು ಎಂಬ ಪ್ರಶ್ನೆಗೆ ನಾಗೇಶನ ಉತ್ತರ ಏನು ಗೊತ್ತಾ?

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತರು ನೋವು ಹೇಗೆ ಸಹಿಸುತ್ತಾರೆ?: ಭಾವುಕ ನುಡಿಗಳನ್ನಾಡಿದ ಸಿಎಂ ಬೊಮ್ಮಾಯಿ

ನಿಂಬೆ ಹಣ್ಣಿಗೆ ಕೆ.ಜಿಗೆ 300: ಕೇಂದ್ರ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಚಿನ್ ಪೈಲಟ್

 

ಇತ್ತೀಚಿನ ಸುದ್ದಿ

Exit mobile version