ಬಿಜೆಪಿ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ: ಸಿಎಂ ಯೋಗಿ ಆದಿತ್ಯನಾಥ್‌ - Mahanayaka

ಬಿಜೆಪಿ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ: ಸಿಎಂ ಯೋಗಿ ಆದಿತ್ಯನಾಥ್‌

yogi
16/01/2022

ಲಕ್ನೋ: ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರ ಬರಲಿದೆ ಎಂದು ಹೇಳಿದ್ದಾರೆ.

ಗೋರಖ್‌ಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗೋರಖ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಿರುವುದಕ್ಕೆ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿರುವ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ಶ್ರಮದಿಂದ ಎಲ್ಲ ಕ್ಷೇತ್ರದಲ್ಲೂ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ ಎಂದರು.

ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ. ಅಭಿವೃದ್ಧಿ ಮತ್ತು ಆಡಳಿತವನ್ನು ಜನರು ನೋಡಿದ್ದಾರೆ ಹೀಗಾಗಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಲಿಸುತ್ತಿದ್ದ ಬಸ್ಸಿನಲ್ಲೇ  ಮೂರ್ಛೆ ಹೋದ ಚಾಲಕ: ಜನರ ಪ್ರಾಣ ಉಳಿಸಿದ ಮಹಿಳೆ

100 ಐಶಾರಾಮಿ ಕಾರುಗಳನ್ನು ಕದ್ದಿದ್ದ ಕಳ್ಳ ಕೊನೆಗೂ ಸಿಕ್ಕಿ ಬಿದ್ದ!

ಇನ್ಮುಂದೆ ಜ.26ರ ಬದಲಿಗೆ ಜ.23ರಿಂದ ಗಣರಾಜ್ಯೋತ್ಸವ ಆಚರಣೆ

ಕೇಂದ್ರ ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ತಿರಸ್ಕಾರ: ಎಚ್‌ಡಿಕೆ ಆಕ್ರೋಶ

ಇತ್ತೀಚಿನ ಸುದ್ದಿ