ಬಜರಂಗದಳ ಮುಖಂಡನಿಗೆ ತಂಡದಿಂದ ಮಾರಣಾಂತಿಕ ಹಲ್ಲೆ!
ವಿಟ್ಲ: ವಿಟ್ಲದ ಬಜರಂಗದಳದ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ಅವರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ.
ಮಾರಕಾಸ್ತ್ರಗಳೊಂದಿಗೆ ಆಗಮಿಸಿದ ಹತ್ತಕ್ಕೂ ಹೆಚ್ಚು ಜನರ ತಂಡವು ಚಂದ್ರಹಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡಿರುವ ಚಂದ್ರಹಾಸ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೆ ಕಾರಣವೇನು ಯಾರು ಹಲ್ಲೆ ನಡೆಸಿದರೆ ಎಂಬ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರತಿಮೆಗಳ ಜೊತೆಗೆ ಇವರು ಹೇಗೆಲ್ಲ ಫೋಟೋ ತೆಗೆದುಕೊಳ್ಳುತ್ತಾರೆ ನೋಡಿ!
ಮೊದಲ ಬಾರಿಗೆ ತನ್ನ ಮಗುವಿನ ಚಿತ್ರ ಹಂಚಿಕೊಂಡ ಯುವರಾಜ್ ಸಿಂಗ್
ಬಲಪಂಥೀಯರ ಬಾಯ್ಕಾಟ್ ಬೆದರಿಕೆ ನಡುವೆಯೇ 15 ಕೋಟಿ ಬಾಚಿದ ಸಾಯಿ ಪಲ್ಲವಿ ಚಿತ್ರ!
ಮೋದಿ ಬಂದು ಹೋಗಲಿ, ಕಾಲೇಜಿಗಳಿಗೆ ರಜೆ ಏಕೆ?: ಡಿ.ಕೆ.ಶಿವಕುಮಾರ್

























