ಬಜ್ಪೆ: ಪರಿವರ್ತನಾ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ಡಿ. ಆಯ್ಕೆ - Mahanayaka

ಬಜ್ಪೆ: ಪರಿವರ್ತನಾ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ಡಿ. ಆಯ್ಕೆ

krishnananda d
13/06/2024

ಬಜ್ಪೆ: ಪರಿವರ್ತನಾ ಗ್ರಾಮೀಣ ಸಹಕಾರಿಸಂಘ ( ನಿ) ಇದರ ನೂತನ ಅಧ್ಯಕ್ಷರಾಗಿ ಕೃಷ್ಣಾನಂದ ಡಿ. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


Provided by

ಕಳೆದ ಮೂರು ವರ್ಷದ ಹಿಂದೆ ಆರಂಭವಾದ ಸಂಸ್ಥೆ ಕಡಿಮೆ ಅವಧಿಯಲ್ಲಿ ಉತ್ತಮ ವ್ಯವಹಾರ ಹೊಂದಿದೆ. ಈ ಭಾಗದ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಸಂಸ್ಥೆಯಿಂದ ಬಹಳ ಅನುಕೂಲವಾಗಿದೆ.

ಈ ಹಿಂದೆ ಮೂರು ವರ್ಷಗಳ ಕಾಲ ಈ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಕೃಷ್ಣಾನಂದರವರು ಕಾರ್ಯ ನಿರ್ವಹಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ