ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ: ಮದ್ರಸ ಶಿ‍ಕ್ಷಕ ಅರೆಸ್ಟ್ - Mahanayaka

ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ: ಮದ್ರಸ ಶಿ‍ಕ್ಷಕ ಅರೆಸ್ಟ್

zubhiar
27/06/2022


Provided by

ತ್ರಿಶೂರ್: ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದ್ದು, ಮತಿಲಕಂ ಪೊಲೀಸರು  ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು

ಕೇರಳದ ತ್ರಿಶೂರ್ ಕಯ್ಪಮಂಗಲಂ ಚಳಿಂಗಾಡ್‌ನ ನಿವಾಸಿ ಜುಬೈರ್ ಬಂಧಿತ ಆರೋಪಿಯಾಗಿದ್ದು, 13 ವರ್ಷ ವಯಸ್ಸಿನ ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ  ನೀಡಿರುವ ಆರೋಪದಲ್ಲಿ ಈತನ ವಿರುದ್ಧ ದೂರು ದಾಖಲಾಗಿತ್ತು.

ಮತಿಲಕಂ ಇನ್ಸ್ ಪೆಕ್ಟರ್ ಟಿ.ಕೆ  ಶಿಜು ಮತ್ತು  ತಂಡ ಆರೋಪಿಯನ್ನು ಬಂಧಿಸಿದೆ. ಸದ್ಯ ಈತನನ್ನು ನ್ಯಾಯಾಲಯ ರಿಮಾಂಡ್ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಫ್ಯಾಶನ್ ಬ್ಲಾಗರ್ ಳನ್ನು ಕೈಕಾಲು ಕಟ್ಟಿ ಕಟ್ಟಡದಿಂದ ಕೆಳಗೆಸೆದ ಪತಿ!

ನಡು ರಸ್ತೆಯಲ್ಲಿ ವಿದ್ಯಾರ್ಥಿನಿಯ ಶಿರಚ್ಛೇದಿಸಿದ ಪಾಗಲ್ ಪ್ರೇಮಿ: ಮದುವೆಗೆ ಒಪ್ಪದಿದ್ದರೆ ಕೊಲ್ಲುವುದೇ?

ನಾಲೆಗೆ ಉರುಳಿದ ಕ್ರೂಸರ್ ವಾಹನ: 8 ಮಂದಿ ಸ್ಥಳದಲ್ಲೇ ಸಾವು

ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವರ: ಅತಿಥಿ ಸಾವು

ಇತ್ತೀಚಿನ ಸುದ್ದಿ