ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ - Mahanayaka
3:55 AM Thursday 16 - October 2025

ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

hydrabad
06/06/2022

ಹೈದರಾಬಾದ್‌: ಬಸ್‌ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಮೇ 20ರಂದು ತೀವ್ರ ಹೊಟ್ಟೆನೋವು ಹಾಗೂ ದೈಹಿಕ ತೊಂದರೆಯಿಂದ ಬಳಲುತ್ತಿದ್ದ ಬಾಲಕಿ ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ.


Provided by

ಒಂದು ವಾರದಲ್ಲಿ ಹೈದರಾಬಾದ್‌ ನಲ್ಲಿ ನಡೆದ ಮೂರನೇ ಘಟನೆ ಇದಾಗಿದೆ.  ಚಾರ್ ಮಿನಾರ್ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ ಬಾಲಕಿ ಕೆಲಸ ಮುಗಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ  ಆರೋಪಿ ಅಪಹರಿಸಿ ಅತ್ಯಾಚಾರಎಸಗಿದ್ದಾನೆ.

ಮೊಹಮ್ಮದ್ ಸುಫಿಯಾನಾ ಎಂಬಾತ ಅತ್ಯಾಚಾರದ ಆರೋಪಿಯಾಗಿದ್ದು,  ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.  ಬಾಲಕಿಯ ತಾಯಿ ನೀಡಿದ ದೂರಿನನ್ವಯ  ಆರೋಪಿಯ ವಿರುದ್ಧ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕ್ಯಾಥೋಲಿಕ್  ಚರ್ಚ್ ಮೇಲೆ ಬಂದೂಕುಧಾರಿಗಳಿಂದ ದಾಳಿ: 50 ಮಂದಿಯ ಭೀಕರ ಹತ್ಯೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ದೇಶದ್ರೋಹಿ ಕೃತ್ಯ: ಪಂಚಾಯತ್ ರಸ್ತೆಗೆ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರು!

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಯನತಾರಾ- ಶಿವನ್

ಇತ್ತೀಚಿನ ಸುದ್ದಿ