ಬ್ಯಾನರ್‌ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು - Mahanayaka
11:24 AM Wednesday 15 - October 2025

ಬ್ಯಾನರ್‌ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು

andra pradesh
28/04/2022

ಆಂಧ್ರಪ್ರದೇಶದ ಬ್ಯಾನರ್‌ ಗಳನ್ನು ಹಾನಿಗೊಳಿಸಿದ್ದಕ್ಕಾಗಿ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಪೊಲೀಸರು ಠಾಣೆಯಲ್ಲಿ ಕೂರಿಸಿದ ಘಟನೆ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದಲ್ಲಿ ನಡೆದಿದೆ..


Provided by

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಆಡಳಿತಾರೂಢ ವೈ ಎಸ್‌ ಆರ್ ಸದಸ್ಯರಿಂದ ಬಂದ ದೂರಿನ ಆಧಾರದ ಮೇಲೆ, ಪೊಲೀಸರು ಜನಪದವು ಗ್ರಾಮದ 10 ರಿಂದ 15 ವರ್ಷದೊಳಗಿನ ಕೆಲವು ಅಪ್ರಾಪ್ತ ಮಕ್ಕಳನ್ನು ಬ್ಯಾನರ್ ಹರಿದಿದ್ದಾರೆ ಎಂಬ ಕ್ಷುಲ್ಲ ಕಾರಣಕ್ಕೆ ಪಿಡುಗುರಾಳದ ಪೊಲೀಸರು ಮಕ್ಕಳನ್ನು ಒಂದು ದಿನ ಠಾಣೆಯಲ್ಲಿಟ್ಟು ನಂತರ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ತೆಲುಗು ದೇಶಂ ಪಕ್ಷ  ಅಪ್ರಾಪ್ತ ಮಕ್ಕಳಿಗೆ ಕಿರುಕುಳ ನೀಡಿದ ವೈಸಿಪಿ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು]

ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಆಟೋ ಚಾಲಕ, ಆತನ ಸ್ನೇಹಿತನಿಂದ ಅತ್ಯಾಚಾರ

ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿ: ಇಬ್ಬರು ಧರ್ಮಗುರುಗಳಿಗೆ ಗಾಯ

ಪ್ರಧಾನಿ ಮಾತನಾಡುತ್ತಿರುವ ವೇಳೆ ಕೇಜ್ರಿವಾಲ್ ಹೀಗಾ ಮಾಡೋದು?: ಬಿಜೆಪಿ ಮುಖಂಡರಿಂದ ಆಕ್ರೋಶ

ಮಲಬಾರ್ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಳಗೆ ಅಪರಿಚಿತ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

 

 

ಇತ್ತೀಚಿನ ಸುದ್ದಿ