ಬೆಂಗಳೂರು-ಮೈಸೂರು ಟೋಲ್: ಜನಸಾಮಾನ್ಯರಲ್ಲ,  ಡಿ.ಕೆ.ಶಿ. ರಾಜಕಾರಣ: ಸಿಎಂ ಬೊಮ್ಮಾಯಿ - Mahanayaka

ಬೆಂಗಳೂರು–ಮೈಸೂರು ಟೋಲ್: ಜನಸಾಮಾನ್ಯರಲ್ಲ,  ಡಿ.ಕೆ.ಶಿ. ರಾಜಕಾರಣ: ಸಿಎಂ ಬೊಮ್ಮಾಯಿ

cm bommai
16/03/2023


Provided by

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ   ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ ನಿವಾಸದ ಬಳಿ ಇಂದು  ಮಾಧ್ಯಮದವರಿಗೆ  ಪ್ರತಿಕ್ರಿಯೆ ನೀಡಿದ ಅವರು,  ರಾಷ್ಟ್ರೀಯ ಹೆದ್ದಾರಿ ಬರುವ ಮುನ್ನವೂ ಟೋಲ್ ಸಂಗ್ರಹವಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ.   ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಸೇವೆಗಳು ಸರ್ವಿಸ್ ರಸ್ತೆಯಲ್ಲಿಯೇ ಇದೆ. ಅಲ್ಲೆಲ್ಲೂ ಟೋಲ್ ಇಲ್ಲ. ವಿನಾ ಕಾರಣ ರಾಜಕಾರಣವಾಗುತ್ತಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ