ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ - Mahanayaka
2:36 PM Thursday 16 - October 2025

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ

benki 1
28/01/2022

ಶಿವಮೊಗ್ಗ: ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ.


Provided by

ಬ್ಯಾಂಕ್‌ ನ ಕಿಟಕಿಯಲ್ಲಿ ದಟ್ಟಹೊಗೆ ಕಾಣಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ಬೀಡಿದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಅವಘಡಕ್ಕೆ ಬ್ಯಾಂಕ್‌ ನ ಕೆಲ ದಾಖಲೆಗಳು ಹಾಗೂ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿವೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶೇಂದಿ ತೆಗೆಯುತ್ತಿದ್ದಾಗ ತಾಳೆ ಮರದಿಂದ ಬಿದ್ದು ವ್ಯಕ್ತಿ ಸಾವು

ಅಂಬೇಡ್ಕರ್ ಗೆ ಅವಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎನ್.ಮಹೇಶ್ ಆಕ್ರೋಶ

ಇಂದು ಬಿಹಾರ ಬಂದ್: ನಾಲ್ವರ ಬಂಧನ

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಯುವತಿಯ ಅಪಹರಣ: ಲೈಂಗಿಕ ದೌರ್ಜನ್ಯವೆಸಗಿ ಬೀದಿಯಲ್ಲಿ ಮೆರವಣಿಗೆ

 

ಇತ್ತೀಚಿನ ಸುದ್ದಿ