ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉದ್ಯಮಿ - Mahanayaka
1:19 PM Thursday 16 - October 2025

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉದ್ಯಮಿ

bantwala
20/12/2021

ಬಂಟ್ವಾಳ: ಇಲ್ಲಿನ ಲಾಡ್ಜ್‌ ವೊಂದರಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


Provided by

ಮೃತರನ್ನು ಕಾನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ. ಭಾನುವಾರ ಬಿ.ಸಿ.ರೋಡ್‌ನ ಲಾಡ್ಜ್‌ನ ಕೊಠಡಿಯಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಐಸ್ ಕ್ರೀಮ್ ವ್ಯಾಪಾರವನ್ನು ಹೊಂದಿದ್ದರು ಮತ್ತು ಕ್ಲಬ್ ಅನ್ನು ಸಹ ನಡೆಸುತ್ತಿದ್ದರು ಎಂದು ಹೇಳಲಾಗುತ್ತದೆ.

ಆರ್ಥಿಕ ಮುಗ್ಗಟ್ಟಿನಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟಿಗ ರಿಷಬ್ ಪಂತ್

ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು

ಮೃತಪಟ್ಟಿದ್ದಾಳೆ ಎನ್ನಲಾಗಿದ್ದ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್

ಇತ್ತೀಚಿನ ಸುದ್ದಿ