ಭಾರೀ ಚಿನ್ನದ ಬೇಟೆ:  ಒಂದೂವರೆ ಕೋಟಿ ಚಿನ್ನ  ವಶ - Mahanayaka

ಭಾರೀ ಚಿನ್ನದ ಬೇಟೆ:  ಒಂದೂವರೆ ಕೋಟಿ ಚಿನ್ನ  ವಶ

trivdram gold case
16/04/2022


Provided by

ತಿರುವನಂತಪುರಂ: ಕರಿಪುರ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ಮೌಲ್ಯದ ಚಿನ್ನ ವಶ  ಮೂವರಿಂದ 2.675 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.  ಮೂವರು ಪ್ರಯಾಣಿಕರು ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಸ್ಟಮ್ಸ್ ತಪಾಸಣೆ ಮುಗಿಸಿ ಹೊರಗಡೆ ಬಂದ ಮೇಲೆ ಇವರನ್ನು ಬಂಧಿಸಲಾಗಿದೆ.  ದೇಹದ ರಹಸ್ಯ ಭಾಗಗಳಲ್ಲಿ  ಅಡಗಿಸಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ದುಬೈನಿಂದ ಬಂದಿಳಿದ ಕಾಞಂಗಾಡ್ ನಿವಾಸಿ ಅಫ್ರುದ್ದೀನ್, ಶಾರ್ಜಾ ದಿಂದ ಬಂದ ಕಣ್ಣೂರು ನಿವಾಸಿ ಇ.ಕೆ.ಆಬಿದ್ ಮತ್ತು ಮಲಪ್ಪುರಂ ವಜಿಕ್ಕಡವು ನಿವಾಸಿ ಎಡತೋಡಿಕ ಆಸಿಫಾಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.  ಒಂದೂವರೆ ತಿಂಗಳಲ್ಲಿ ಕರಿಪುರದಲ್ಲಿ 12 ಕೆ.ಜಿ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಂತೋಷ್ ಪಾಟೀಲ್ ಮೊಬೈಲ್ ನಲ್ಲಿತ್ತು 88 ಮಿಸ್ಡ್ ಕಾಲ್?

ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಪ್  ರೂಮ್ ನಲ್ಲಿ ಹಿಗ್ಗಾಮುಗ್ಗಾ ಥಳಿತ!

ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ, ದಿಂಬುಗಳಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ | ಬೊಮ್ಮಾಯಿ ವಾಗ್ದಾಳಿ

ತಂದೆ ಹಾವನ್ನು ಹೊಡೆದು ಕೊಂದ ಕೆಲವೇ ಗಂಟೆಗಳಲ್ಲಿ ಪುತ್ರನನ್ನು ಕಚ್ಚಿ ಕೊಂದ ಇನ್ನೊಂದು ಹಾವು

ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ 29 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದ ಈಶ್ವರಪ್ಪ!

 

 

ಇತ್ತೀಚಿನ ಸುದ್ದಿ