ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೂಕುಸಿತಕ್ಕೆ ಕನಿಷ್ಠ 18 ಸಾವು

brzl
31/01/2022

ಸಾವೊ ಪಾಲೊ: ಭಾರೀ ಮಳೆಗೆ ಬ್ರೆಜಿಲ್ ತತ್ತರಿಸಿದ್ದು, ಭೂಕುಸಿತದಿಂದಾಗಿ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ.

ಬ್ರೆಜಿಲ್‌ ನ ಸಾವೊ ಪಾಲೊ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಭೂಕುಸಿತದಿಂದ 18 ಮಂದಿ ಮೃತಪಟ್ಟಿದ್ದಾರೆ ಎಂದು ಗವರ್ನರ್ ಜೊವೊ ಡೋರಿಯಾ ಹೇಳಿದ್ದಾರೆ.
ಭಾರೀ ಮಳೆಯಿಂದಾಗಿ ಹಾನಿಯುಂಟಾಗಿದ್ದು, ನನಗೆ ಅತೀವ ನೋವಾಗಿದೆ. ಈ ಮಳೆಗೆ 18 ಮಂದಿ ಪ್ರಾಣ ಬಿಟ್ಟಿದ್ದಾರೆ. ನಾವು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದೇವೆ. ಸಂತ್ರಸ್ತರಿಗೆ ನೆರವು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಒಟ್ಟಾರೆ 500 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಏಪ್ರಿಲ್‌ ಒಳಗೆ ತಾ.ಪಂ., ಜಿ.ಪಂ. ಚುನಾವಣೆ: ಸಚಿವ ಈಶ್ವರಪ್ಪ

ಮುಂದಿನ ಮುಖ್ಯಮಂತ್ರಿ ಯು.ಟಿ.ಖಾದರ್: ವಿಪಕ್ಷ ಉಪನಾಯಕನಾಗುತ್ತಿದ್ದಂತೆಯೇ ಹೊಸ ಚರ್ಚೆ

ಹ್ಯಾಂಡ್‌ ಬಾಲ್‌ ಕೋಚ್‌ ಮಾದಪ್ಪ ಆತ್ಮಹತ್ಯೆ

ಬಾಲಕಿಗೆ ತಾಳಿ ಕಟ್ಟಿ ಸಂಸಾರ ನಡೆಸಿದ ಯುವಕನ ಬಂಧನ

60 ಅಂತಸ್ತಿನ ಕಟ್ಟಡದಿಂದ ಬಿದ್ದ ಮಿಸ್ ಯು ಎಸ್ ಎ

 

ಇತ್ತೀಚಿನ ಸುದ್ದಿ

Exit mobile version