ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ - Mahanayaka
4:14 AM Thursday 16 - October 2025

ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ

brazil
27/12/2021

ಬ್ರೆಜಿಲ್: ಭಾರೀ ಪ್ರವಾಹದಿಂದಾಗಿ ಬ್ರೆಜಿಲ್‌ನ ಈಶಾನ್ಯ ಪ್ರದೇಶದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿ,  280ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.


Provided by

35,000ಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಬಹಿಯಾ ನಾಗರಿಕ ರಕ್ಷಣಾ ಮತ್ತು ಸಂರಕ್ಷಣಾ ಸಂಸ್ಥೆಯ ಪ್ರಕಾರ, ಸಿಎನ್‌ಎನ್ ವರದಿ ಮಾಡಿದೆ. ಗವರ್ನರ್ ರುಯಿ ಕೋಸ್ಟಾ ಇಲ್ಹ್ಯೂಸ್ ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿ, ಪ್ರವಾಹವು ಬಹಿಯಾ ರಾಜ್ಯಾದ್ಯಂತ ಸುಮಾರು 40 ನಗರಗಳ ಮೇಲೆ ಪರಿಣಾಮ ಬೀರಿದೆ ಇದರಿಂದ ಬಾರೀ ಪ್ರಮಾಣದ ಹಾನಿಯಾಗಿದೆ ಎಂದರು.

ಬ್ರೆಜಿಲ್‌ನ ಹವಾಮಾನ ಮತ್ತು ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಂಸ್ಥೆಗಳು ಬಹಿಯಾದಲ್ಲಿ ಹೆಚ್ಚುವರಿ ಪ್ರವಾಹಗಳು ಮತ್ತು ಭೂಕುಸಿತಗಳ ಅಪಾಯವಿದೆ ಎಂದು ಎಚ್ಚರಿಸಿದೆ. ಅಜೆನ್ಸಿಯಾ ಬ್ರೆಸಿಲ್ ಪ್ರಕಾರ, ಮಳೆಯು ಕನಿಷ್ಠ ಮಂಗಳವಾರದವರೆಗೆ ಮುಂದುವರಿಯುವ ಸಾಧ್ಯತೆಯಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಅಸಲಿ ಆರೋಪಿಗಳ ಸುಳಿವು ಪತ್ತೆ

ತುಲುನಾಡ್ ಮನ್ಸ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ

BSP ದ.ಕ.ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆ

 

ಇತ್ತೀಚಿನ ಸುದ್ದಿ