7:50 AM Thursday 16 - October 2025

ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ಪತ್ತೆ

acb actick
28/02/2022

ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಲಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯ ಹಲವು ವಿಭಾಗಗಳಲ್ಲಿ ಇಂದು ಕೂಡ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಕಳೆದ ಶುಕ್ರವಾರ ಬಿಬಿಎಂಪಿಗೆ ಸೇರಿದ 27 ಕಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕೋಟ್ಯಂತರ ರೂ. ಅಕ್ರಮ ವ್ಯವಹಾರ ಪತ್ತೆ ಹಚ್ಚಿದ್ದಾರೆ ಹಾಗೂ ಅವ್ಯವಹಾರ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಬಳಿಕ ಶನಿವಾರ ಹಾಗೂ ಭಾನುವಾರ ರಜೆ ಇದ್ದ ಹಿನ್ನಲೆಯಲ್ಲಿ ಇಂದು ಮತ್ತೆ ದಾಳಿ ನಡೆಸಲು ಎಸಿಬಿ ತಯಾರಿ ನಡೆಸಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಬಿಬಿಎಂಪಿ ಕಚೇರಿಯಲ್ಲಿ ದಾಳಿ ಮುಂದುವರಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಉಕ್ರೇನ್ ​ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ

ರಷ್ಯಾ ವಿರುದ್ಧ ಉಕ್ರೇನ್‌ ಅಂತಾರಾಷ್ಟ್ರೀಯ ಕೋರ್ಟ್‌ ಮೊರೆ

ಉಕ್ರೇನ್‌ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ

70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ

ಇಂದು ಸಂಜೆ ದೆಹಲಿ ತಲುಪಲಿರುವ ಭಾರತೀಯರನ್ನು ಹೊತ್ತ 6ನೇ ವಿಮಾನ

 

ಇತ್ತೀಚಿನ ಸುದ್ದಿ

Exit mobile version