ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ!

harish poonja house
22/05/2024

ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ನಡೆಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಗೆ ಪೊಲೀಸ್ ಅಧಿಕಾರಿಗಳ ತಂಡ ಆಗಮಿಸಿದೆ.

ಪೊಲೀಸರು ಶಾಸಕರ ಮನೆಯೊಳಗೆ ತೆರಳಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.  ಇನ್ನೊಂದೆಡೆ ಹರೀಶ್ ಪೂಂಜಾ ಬೆಂಬಲಿಗರು ಕೂಡ ಮನೆಯ ಮುಂಭಾಗದಲ್ಲಿ ಜಮಾಯಿಸಿರುವುದು ಕಂಡು ಬಂತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version