4:13 PM Thursday 15 - January 2026

ಮತ್ತೋರ್ವ ಬಂಗಾಳಿ ನಟಿ ಮೃತದೇಹ ಅಪಾರ್ಟ್‌ಮೆಂಟ್‌ ನಲ್ಲಿ ಪತ್ತೆ

manjusha niyogi
27/05/2022

ಕೋಲ್ಕತ್ತಾ: ಬಂಗಾಳಿ ನಟಿ ಮತ್ತು ರೂಪದರ್ಶಿ ಬಿದಿಶಾ ಡಿ ಮಜುಂದಾರ್ ಅವರ ಮೃತದೇಹ ಬುಧವಾರ ಫ್ಲ್ಯಾಟ್‌ನಲ್ಲಿ ಪತ್ತೆಯಾದ ಬಳಿಕ ಇದೀಗ ಮತ್ತೋರ್ವ ರೂಪದರ್ಶಿಯ  ಮೃತದೇಹ ಕೋಲ್ಕತ್ತದ ಪಟುಲಿಯ ಅಪಾರ್ಟ್‌ಮೆಂಟ್‌ ನಲ್ಲಿ ಪತ್ತೆಯಾಗಿದೆ.

ಮಂಜುಷಾ ನಿಯೋಗಿ ಮೃತಪಟ್ಟ ರೂಪದರ್ಶಿ ಎಂದು ಗುರುತಿಸಲಾಗಿದೆ. ಇನ್ನೂ ಮಂಜುಷಾ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಅವರ ತಾಯಿ, ನನ್ನ ಮಗಳು ಆಕೆಯ ಗೆಳತಿ ಸಾವಿನ ಬಳಿಕ ತೀವ್ರವಾಗಿ ನೊಂದುಕೊಂಡಿದ್ದಳು ಎಂದು ತಿಳಿಸಿದ್ದಾರೆ.

ಇನ್ನೂ ಮಂಜುಷಾ ಆತ್ಮಹತ್ಯೆಗೆ ನಿಖರ ಕಾರಣಗಳು ಇನ್ನೂ ಲಭ್ಯವಾಗಿಲ್ಲ. ತನಿಖೆಯ ಬಳಿಕ ಸಾವಿಗೆ ಸೂಕ್ತ ಕಾರಣ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ಕೂಡ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಟಿಪ್ಪು ಅರಮನೆಯನ್ನು ನಿರ್ಮಿಸಿದ್ದು ದೇವಾಲಯದ ಭೂಮಿಯಲ್ಲಿ: ಹಿಂದೂ ಜನಜಾಗೃತಿ ಸಮಿತಿ

ಒಂದು ವರ್ಷದ ಮಗುವನ್ನು ಚರ್ಚ್ ನಲ್ಲಿ ಮಲಗಿಸಿ ಪರಾರಿಯಾದ ಪೋಷಕರು!

ಜೀವನದಲ್ಲಿ ಜಿಗುಪ್ಸೆ: ದುಡುಕಿನ ನಿರ್ಧಾರ ತೆಗೆದುಕೊಂಡ ದಂಪತಿ!

ಪರಮಾಣು ಬಾಂಬ್ ನಿಂದ ಮಾತ್ರ ಹೊಸ ಸ್ಕಾರ್ಪಿಯೋವನ್ನು ನಾಶ ಮಾಡಲು ಸಾಧ್ಯ: ಆನಂದ್ ಮಹೀಂದ್ರ

ಇತ್ತೀಚಿನ ಸುದ್ದಿ

Exit mobile version