ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ - Mahanayaka

ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ

belthangady
07/08/2022

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು,  ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಗುಡ್ಡೆತ್ತಿಮಾರ್ ಎಂಬಲ್ಲಿನ ನಿವಾಸಿ ರತ್ನಾಕರ ಎಂಬವರ   ಮನೆ ಭಾಗಶಃ ಕುಸಿದ ಘಟನೆ ನಡೆದಿದೆ.

ಮನೆಯವರಿಗೆ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಪೂರ್ಣ ಕುಸಿಯುವ ಅಪಾಯವಿದ್ದು ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ