ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಇಬ್ಬರು ಮಕ್ಕಳ ದಾರುಣ ಸಾವು - Mahanayaka
9:28 AM Wednesday 20 - August 2025

ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಇಬ್ಬರು ಮಕ್ಕಳ ದಾರುಣ ಸಾವು

kerala rain
12/10/2021


Provided by

ಮಲ್ಲಪುರಂ:  ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲ್ಲಪುರಂ ಜಿಲ್ಲೆಯ ಕರಿಪುರ್ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದ್ದು, ಪರಿಣಾಮವಾಗಿ ಆರು ತಿಂಗಳ ಹಸುಗೂಸು ಹಾಗೂ ಎಂಟು ವರ್ಷದ ಬಾಲಕಿ ಬಲಿಯಾದ ದಾರುಣ ಘಟನೆ ನಡೆದಿದೆ.

ಮೃತ ಮಕ್ಕಳ ತಾತನ ಮನೆ ಮೇಲೆ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು, ಈ ದುರ್ಘಟನೆ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಎರಡು ಮಕ್ಕಳು ತೀವ್ರವಾಗಿ ಗಾಯಗೊಂಡರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ  ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ತಾಯಿ ಮಗನಿಗೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್

ಕಾವೂರಿನ ಮುಸ್ಲಿಮ್ ಸಹೋದರರಿಬ್ಬರ ಕೊಲೆ ಯತ್ನ ಪ್ರಕರಣ: ಆರೋಪಿಗಳ ಮೇಲೆ 307 ಪ್ರಕರಣ ದಾಖಲು: ಪಾಪ್ಯುಲರ್ ಫ್ರಂಟ್ ಶ್ಲಾಘನೆ

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮಕ್ಕಳು ಮಂಗಳೂರಿನಲ್ಲಿ ಪತ್ತೆ!

ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್

ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಇತ್ತೀಚಿನ ಸುದ್ದಿ