ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಬೈಕ್: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು - Mahanayaka

ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಬೈಕ್: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

02/06/2024

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ ವೇಗವಾಗಿ ಬಂದ ಕಾರು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.


Provided by

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡುಗಳ ಮೊದಲು ಜಾರಿ ಬಿದ್ದಿದೆ.
ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ರೆಹಾನ್ ಎಂಬ ಬೈಕ್ ಸವಾರ ಸಾವನ್ನಪ್ಪಿದ್ರೆ ಅವನ ಹಿಂದೆ ಕುಳಿತಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಓಡಿಹೋಗಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರ ನಿವಾಸದ ಬಳಿ ಈ ಅಪಘಾತ ಸಂಭವಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ