ಹಾರ್ದಿಕ್ ಪಟೇಲ್ 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು
08/12/2022
ಬಿಜೆಪಿ ನಾಯಕ ಹಾರ್ದಿಕ್ ಪಟೇಲ್ 19,000 ಕ್ಕೂ ಹೆಚ್ಚು ಮತಗಳ ಅಂತರದಿಂದ ವಿರಾಮ್ ಗಮ್ ವಿಧಾನಸಭಾ ಸ್ಥಾನದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
28 ವರ್ಷದ ನಾಯಕ ಹಾರ್ದಿಕ್ ಪಟೇಲ್ 2015 ರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪಾಟಿದಾರ್ ಕೋಟಾಗಾಗಿ ಹೋರಾಟ ನಡೆಸಿ ಮುನ್ನೆಲೆಗೆ ಬಂದಿದ್ದರು.
ಇತರ ಹಿಂದುಳಿದ ವರ್ಗ ಸ್ಥಾನಮಾನ ಮತ್ತು ಪಾಟಿದಾರ ಸಮುದಾಯಕ್ಕೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ಆಂದೋಲನ ನಡೆಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka