11:00 AM Tuesday 14 - October 2025

ಲೋಕಾರ್ಪಣೆಯಾಗಲಿದೆ ಸ್ಮಾರ್ಟ್‌ ಬಸ್‌ ಪಾಸ್‌: ಈ ಆ್ಯಪ್ ನ ವಿಶೇಷತೆ ಏನು?

app
03/04/2022

ಬೆಂಗಳೂರು: ಬೆಂಗಳೂರಿನ ಜನತೆಗಾಗಿ ಬಿಎಂಟಿಸಿ ಪರಿಚಯಿಸಿರುವ ಸ್ಮಾರ್ಟ್‌ ಬಸ್‌ ಪಾಸ್‌ ಬುಧವಾರ ಲೋಕಾರ್ಪಣೆಗೊಳ್ಳಲಿದೆ.

ಟುಮೊಕ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಚಯಿಸುತ್ತಿರುವ ಈ ಪಾಸನ್ನು ಬುಧವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಅಧ್ಯಕ್ಷ ನಂದೀಶ್‌ ರೆಡ್ಡಿ ಪ್ರಯಾಣಿಕರಿಗೆ ಅರ್ಪಿಸಲಿದ್ದಾರೆ.

ಈ ಆ್ಯಪ್‌ನಿಂದಾಗಿ ಇನ್ನು ಮುಂದೆ ಪ್ರಯಾಣಿಕರು ಪಾಸು ಪಡೆಯಲು ಟಿಟಿಎಂಸಿ ಅಥವಾ ಬಸ್‌ ನಿಲ್ದಾಣಗಳವರೆಗೆ ಹೋಗಬೇಕಿಲ್ಲ. ಬದಲಾಗಿ, ತಮ್ಮ ಮೊಬೈಲ್‌ ನಲ್ಲೇ ಪ್ಲೇ ಸ್ಟೋರ್‌ನಿಂದ ಈ ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಳ್ಳಬೇಕು.

ಅನಂತರ ಆ್ಯಪ್‌ ಮೂಲಕವೇ ಪಾಸ್‌ ಖರೀದಿ ಮಾಡಬಹುದು. ಪ್ರಯಾಣಿಸುವಾಗ ನಿರ್ವಾಹಕರಿಗೆ ಆ್ಯಪ್‌ ನಲ್ಲಿನ ಕ್ಯುಆರ್‌ ಕೋಡ್‌ ತೋರಿಸಿದರೆ ಸಾಕು, ನಿರ್ವಾಹಕರು ಅದನ್ನು ದೃಢೀಕರಿಸುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ!

ಬೆಳ್ತಂಗಡಿ: ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿ ಮನೆ ಸಹಿತ ಹಲವರ ಮನೆಯ ಕುಡಿಯುವ ನೀರಿನ ಸಂಪರ್ಕ ಕಡಿತ

ಕಡಿಮೆ ರೇಟ್ ನಲ್ಲಿ ಜಟ್ಕಾ ಮಾಂಸ ಮಾರಾಟ: ಬಜರಂಗದಳ ಮುಖಂಡ ತೇಜಸ್ ಗೌಡ

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳ ಮೋಕ್ಷ ಮಾಡಿದ್ದ ನಟ ರಾಜೀನಾಮೆ

ಇತ್ತೀಚಿನ ಸುದ್ದಿ

Exit mobile version