ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ… | ಡಿ.ಕೆ.ಶಿವಕುಮಾರ್ - Mahanayaka

ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ… | ಡಿ.ಕೆ.ಶಿವಕುಮಾರ್

dk shivakumar
16/04/2022


Provided by

ಬೆಂಗಳೂರು:  ಸಿಎಂ ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ. ಆದರೆ ರಾಜ್ಯದಲ್ಲಿ ಅವರಿಂದಲೇ ಆಡಳಿತ ಹಾಳಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ತನಿಖೆಗೆ ಮೊದಲೇ ಕ್ಲೀನ್ ಚಿಟ್ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಎಫ್‌ ಐಆರ್ ಕುರಿತ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಈಶ್ವರಪ್ಪ ಅವರ ವಿರುದ್ದ ಎಲ್ಲಿ ಎಫ್‌ಐಆರ್ ಹಾಕಿದ್ದಾರೆ? ಭ್ರಷ್ಟಾಚಾರದಲ್ಲಿ ಸಿಕ್ಕಿ ಹಾಕೊಂಡವರ ವಿರುದ್ದ ಎಲ್ಲಿದೆ ಕೇಸ್? ಇವರು ಈಶ್ವರಪ್ಪರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೆಗಿ ಚಂಡಮಾರುತಕ್ಕೆ  167 ಮಂದಿ ಬಲಿ: 110 ಮಂದಿ ನಾಪತ್ತೆ

ಭಾರೀ ಚಿನ್ನದ ಬೇಟೆ:  ಒಂದೂವರೆ ಕೋಟಿ ಚಿನ್ನ  ವಶ

ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಪ್  ರೂಮ್ ನಲ್ಲಿ ಹಿಗ್ಗಾಮುಗ್ಗಾ ಥಳಿತ!

ಸಂತೋಷ್ ಪಾಟೀಲ್ ಮೊಬೈಲ್ ನಲ್ಲಿತ್ತು 88 ಮಿಸ್ಡ್ ಕಾಲ್?

ಊಟವಾದ ತಕ್ಷಣ ಕೋಲ್ಡ್ ವಾಟರ್ ಕುಡಿಯ ಬಾರದು ಯಾಕೆ ಗೊತ್ತಾ?

 

ಇತ್ತೀಚಿನ ಸುದ್ದಿ