ಇಸ್ರೋ ವಿಜ್ಞಾನಿಗಳಿಗೆ ವಿಕ್ರಂ ಲ್ಯಾಂಡರ್ ನ ಮಾದರಿ ನೀಡಿದ ಬಾಲಕ
03/09/2023
ಬೆಂಗಳೂರು: ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್ ನ ಮಾದರಿಯನ್ನು ರಚಿಸಿ, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ.
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯಾಂಡರ್ (Vikram Lander) ಮಾದರಿಯನ್ನು ಗಿಫ್ಟ್ ಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾನೆ

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಇಸ್ರೋ ವಿಜ್ಞಾನಿ ಪಿವಿ ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಈ ಸುಂದರ ಕ್ಷಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಬಾಲಕ ಎಸ್ ಸೋಮನಾಥ್ ಅವರಿಗೆ ಗಿಫ್ಟ್ ನೀಡುತ್ತಿರುವ ಚಿತ್ರವನ್ನು ಸಹಾ ಹಂಚಿಕೊಂಡಿದ್ದಾರೆ. ಈ ಕ್ಯೂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನಗೆದ್ದಿದೆ.




























