ಸಿಗರೇಟ್ ಪ್ರಿಯರಿಗೆ ಶಾಕ್, ಚಿನ್ನ, ಬೆಳ್ಳಿ, ವಜ್ರ ಕೂಡ ದುಬಾರಿಯಾಗಲಿದೆ! - Mahanayaka

ಸಿಗರೇಟ್ ಪ್ರಿಯರಿಗೆ ಶಾಕ್, ಚಿನ್ನ, ಬೆಳ್ಳಿ, ವಜ್ರ ಕೂಡ ದುಬಾರಿಯಾಗಲಿದೆ!

gold dimond cigarette
01/02/2023


Provided by

ಕೇಂದ್ರ ಬಜೆಟ್—2023 ಮಂಡನೆಯಾಗುತ್ತಿದ್ದು, ಬಜೆಟ್ ನಲ್ಲಿ ಹಲವು ವಸ್ತುಗಳ  ಬೆಲೆ ಏರಿಕೆಯಾಗಿದೆ. ಧೂಮಪಾನಿಗಳಿಗೆ ಬಜೆಟ್ ನಲ್ಲಿ ಶಾಕ್ ನೀಡಲಾಗಿದ್ದು ಸಿಗರೇಟ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ.

ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆಗಳ ಬೆಲೆ ಕೂಡ ಏರಿಕೆ ಮಾಡಲಾಗಿದೆ.

ಚಿನ್ನ ಬೆಳ್ಳಿ, ಪ್ಲಾಟಿನಂ, ವಜ್ರಗಳ ಬೆಲೆ ಕೂಡ ಏರಿಕೆ ಮಾಡಲಾಗಿದೆ. ಈ ಮೂಲಕ  ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್, ಚಿನ್ನ, ಬೆಳ್ಳಿ, ಬ್ರಾಂಡೆಡ್ ಬಟ್ಟೆಗಳು, ಪ್ಲಾಟಿನಮ್, ವಜ್ರ ಇನ್ನು ಮುಂದೆ ದುಬಾರಿಯಾಗಿರಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ