ಬುಲ್ಡೋಜರ್ ನಿಂದ ಎಟಿಎಂ ಧ್ವಂಸಗೊಳಿಸಿ ಹಣದೋಚಿದ ಕಳ್ಳರು:  ಕಳ್ಳರಿಗೆ ಮಾದರಿಯಾಯ್ತೆ ಬುಲ್ಡೋಜರ್ ಕಾರ್ಯಾಚರಣೆ! - Mahanayaka

ಬುಲ್ಡೋಜರ್ ನಿಂದ ಎಟಿಎಂ ಧ್ವಂಸಗೊಳಿಸಿ ಹಣದೋಚಿದ ಕಳ್ಳರು:  ಕಳ್ಳರಿಗೆ ಮಾದರಿಯಾಯ್ತೆ ಬುಲ್ಡೋಜರ್ ಕಾರ್ಯಾಚರಣೆ!

atm
25/04/2022

ಮುಂಬೈ: ದೇಶದಲ್ಲೆಲ್ಲೆಡೆ ಸದ್ಯ ಬುಲ್ಟೋಜರ್ ಗಳ ಮೂಲಕ ಕಟ್ಟಡ ಧ್ವಂಸ ಮಾಡುತ್ತಿರುವ ಘಟನೆಗಳು ತೀವ್ರ ಟೀಕೆಗಳಿಗೆ ಕಾರಣವಾಗಿದೆ. ಇದರ ನಡುವೆಯೇ ಬುಲ್ಡೋಜರ್ ಬಳಸಿ ಎಟಿಎಂ ನಿಂದ ಹಣ ದೋಚಿದ ಘಟನೆ ಮಹಾರಾಷ್ಟ್ರ ಸಾಂಗ್ಲಿಯಲ್ಲಿ ನಡೆದಿದೆ.


Provided by

ದುಷ್ಕರ್ಮಿಗಳು ಬುಲ್ಡೋಜರ್ ಮೂಲಕ ಎಟಿಎಂ ಮಷೀನ್ ಧ್ವಂಸಗೊಳಿಸಿದ್ದು, ಬಳಿಕ ಎಟಿಎಂನಲ್ಲಿದ್ದ ಹಣವನ್ನು ದೋಚಿದ್ದಾರೆ.

ಆಕ್ಸಿಸ್ ಬ್ಯಾಂಕ್ ಎಟಿಎಂ ಧ್ವಂಸಗೊಂಡ ಎಟಿಎಂ ಆಗಿದ್ದು, ಇದರಲ್ಲಿದ್ದ 27 ಲಕ್ಷ ರೂ. ಹಣವನ್ನು ಖದೀಮರು ದೋಚಿದ್ದಾರೆ. ಎಟಿಎಂ ಬಳಸಿ ಎಟಿಎಂ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ.

ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಎಟಿಎಂ ಕಳ್ಳರ ಮಾಹಿತಿ ಕಲೆ ಹಾಕುತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಡ್ಗಿಚ್ಚಿನಿಂದ ಹೊತ್ತಿ ಉರಿಯುತ್ತಿರುವ ಅಮೆರಿಕ, ತುರ್ತುಪರಿಸ್ಥಿತಿ ಘೋಷಣೆ !

ಪ್ರೆಶರ್ ಕುಕ್ಕರ್ ಸ್ಫೋಟ: ಯುವಕ ದಾರುಣ ಸಾವು

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲೇ ಸಾವು

ಮಹತ್ವ ಕಳೆದುಕೊಂಡ ನಿಷೇಧ ಅಭಿಯಾನಗಳು:  ಕೆಲವರ ಪ್ರಚಾರಕ್ಕಾಗಿ ನಡೆಯಿತೇ ನಿಷೇಧ ಅಭಿಯಾನ?

ಶ್ರೀರಾಮಸೇನೆ, ಭಜರಂಗದಳ, ಆರೆಸ್ಸೆಸ್ ,  ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡೆಯಬೇಕು: ಸಿದ್ದರಾಮಯ್ಯ ಕಿಡಿ

ಇತ್ತೀಚಿನ ಸುದ್ದಿ