1:36 AM Monday 15 - September 2025

ಬೆಳ್ತಂಗಡಿ: ರಬ್ಬರ್ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

belthangady
12/12/2022

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್  ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು, ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ.  ಕಟ್ಟಿಗೆ  ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು ವಾಸನೆ ಬಂದಾಗ ಹತ್ತಿರದ ಮನೆಯವರು ಬಂದು ನೋಡಿದಾಗ ಮೃತದೇಹ ಕಂಡು ಬಂದಿದೆ.

belthangady

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version