ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವಿಗೆ ಶರಣಾದ ಉದ್ಯಮಿ - Mahanayaka

ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವಿಗೆ ಶರಣಾದ ಉದ್ಯಮಿ

mohan ameen
06/08/2023


Provided by

ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಬೆಂದೂರ್‌ವೆಲ್ ಬಳಿ ನಡೆದಿದೆ.

ನಗರದ ಬಿಲ್ಡರ್, ಯುವ ಉದ್ಯಮಿ ಮೋಹನ್ ಅಮೀನ್ (48) ಸಾವಿಗೆ ಶರಣಾದವರಾಗಿದ್ದಾರೆ. ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಇಂದು ಮುಂಜಾನೆ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ