1:49 PM Saturday 18 - October 2025

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

bus
08/06/2022

ಮಂಗಳೂರು: ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆನ್ನಲಾಗಿದೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಯುವತಿ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ  ತಂದೆಯಿಂದಲೇ ಯುವತಿಯ ಹತ್ಯೆ!

ತರಗತಿಯಲ್ಲೇ ನಿದ್ದೆ ಹೋದ ಶಿಕ್ಷಕಿಗೆ ಬೀಸಣಿಗೆಯಲ್ಲಿ ಗಾಳಿ ಬೀಸಿದ ವಿದ್ಯಾರ್ಥಿನಿ!

ಮಂಗಳೂರು ಸೇರಿದಂತೆ ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ

ಪ್ರವಾದಿ ವಿರುದ್ಧ ಹೇಳಿಕೆ: ಭಾರತದ ಉತ್ಪನ್ನಗಳನ್ನು ತೆಗೆದು ಹಾಕಿದ ಕುವೈತ್ ಸೂಪರ್ ಮಾರ್ಕೆಟ್!

ಇತ್ತೀಚಿನ ಸುದ್ದಿ

Exit mobile version