ಶಾರುಖ್ ಖಾನ್ ಅಭಿನಯಿಸಿದ್ದ Byju's ಜಾಹೀರಾತು ತಾತ್ಕಾಲಿಕ ಸ್ಥಗಿತ! - Mahanayaka
9:55 AM Wednesday 20 - August 2025

ಶಾರುಖ್ ಖಾನ್ ಅಭಿನಯಿಸಿದ್ದ Byju’s ಜಾಹೀರಾತು ತಾತ್ಕಾಲಿಕ ಸ್ಥಗಿತ!

byjus
10/10/2021


Provided by

ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus)  ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್  ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ.

ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ Byjus ಈ ನಿರ್ಧಾರವನ್ನು ಕೈಗೊಂಡಿದೆ.  ನಟ ಶಾರುಖ್ ಖಾನ್ ಅವರು 2017ರಿಂದ ಬೈಜೂಸ್  ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.  ಆರ್ಯನ್ ಖಾನ್ ಬಂಧನದ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಬೈಜುಸ್ ಜಾಹೀರಾತಿನ ವಿಚಾರದಲ್ಲಿ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಬೈಜೂಸ್ ಜಾಹೀರಾತಿನಿಂದ ಶಾರುಖ್ ಖಾನ್ ಅವರನ್ನು ಕೈಬಿಟ್ಟಿರುವ ವಿಚಾರದ ಬಗ್ಗೆ ಬೈಜುಸ್ ಇನ್ನು ಕೂಡ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯೇ ಕೇಳಲು ಮಾಧ್ಯಮಗಳು ಪ್ರಯತ್ನಿಸಿದರೂ, ಯಾವುದೇ ಪ್ರತಿಕ್ರಿಯೆಗಳು ದೊರಕಿಲ್ಲ ಎಂದಿ ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

“ಧೈರ್ಯವಿದ್ದರೆ ಗುಡ್ಡೆ ಮೈದಾನಕ್ಕೆ ಬಾ” ಎಂದು ಕರೆದು ಸಹೋದರರಿಬ್ಬರ ಮೇಲೆ 20ಕ್ಕೂ ಅಧಿಕ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ!

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು!

ರೈಲಿನೊಳಗೆ ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಡಕಾಯಿತರು

ನಮ್ಮ ಮನೆಯಲ್ಲಿಯೂ ಹೆಂಡತಿ ಗದರುತ್ತಾರೆ | ಸಿಎಂ ಬಸವರಾಜ್ ಬೊಮ್ಮಾಯಿ

 

ಇತ್ತೀಚಿನ ಸುದ್ದಿ