6:01 PM Thursday 29 - January 2026

ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು: ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ

acident
10/07/2023

ದಕ್ಷಿಣ ಕನ್ನಡ:ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕಿ ಗಾಯಗೊಂಡಿದ್ದಾರೆ.

ಗಾಯಾಳು ಕಾರು ಚಾಲಾಕಿಯನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಮ್ಯಾ, ಗಾಯಗೊಂಡ ಮಹಿಳೆಯಾಗಿದ್ದಾರೆ

ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿ ಕೆಳಗೆ ರಸ್ತೆಗೆ ಇಳಿದು ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿಹೊಡೆದಿದೆ‌.

ಸೂರಿಕುಮೇರು ಪೆಟ್ರೋಲಿಯಂ ಪಂಪ್ ಮುಂಭಾಗದಲ್ಲಿ ಘಟನೆ ನಡೆದಿದೆ. ರಮ್ಯಾ ಅವರು ಕಾರಿನಲ್ಲಿ ಒಬ್ಬರೇ ಇದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version