ಕಾರಿನ ಗಾಜು ಒಡೆದು ಹಣ, ದುಬಾರಿ ವಾಚ್ ಕಳವು; 6 ತಿಂಗಳ ಬಳಿಕ ಆರೋಪಿ ಬಂಧನ - Mahanayaka

ಕಾರಿನ ಗಾಜು ಒಡೆದು ಹಣ, ದುಬಾರಿ ವಾಚ್ ಕಳವು; 6 ತಿಂಗಳ ಬಳಿಕ ಆರೋಪಿ ಬಂಧನ

crime
24/02/2022


Provided by

ಬೆಂಗಳೂರು: 2021ರ ಸೆ. 18ರಂದು ಫಾರ್ಚ್ಯೂನರ್ ಕಾರಿನ ಗಾಜು ಒಡೆದು ಎರಡೂವರೆ ಲಕ್ಷ ರೂ. ನಗದು, 2 ಫಾಸಿಲ್ ವಾಚ್ ಕದ್ದೊಯ್ದಿದ್ದ ಆರೋಪಿಯನ್ನು ಚಂದ್ರಾಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚಿತ್ತೂರಿನ‌ ಶಾಂತಿಪುರ ನಿವಾಸಿಯಾಗಿರುವ ಸತೀಶ್ ಅಲಿಯಾಸ್ ಸತ್ಯ ಬಂಧಿತ ಆರೋಪಿ. ಈತ ತಿರುಪತಿಯ ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದು, ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ. ಆರೋಪಿಯ‌ ಬಂಧನದಿಂದ ಒಟ್ಟು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಜ್ಙಾನಭಾರತಿ ಠಾಣೆ, ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯ ಎರಡು ಮನೆಗಳ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಯಿಂದ ಒಟ್ಟು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ನವವಿವಾಹಿತೆ ಟೆಕ್ಕಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಆರೋಪ

ರಷ್ಯಾ ವಿರುದ್ಧ ಪ್ರತಿದಾಳಿ: ಐದು ವಿಮಾನ, ಒಂದು ಹೆಲಿಕಾಪ್ಟರ್ ಹೊಡೆದುರುಳಿಸಿದ ಉಕ್ರೇನ್’

ನಟ ಚೇತನ್ ಬಂಧನ ವಿಚಾರ: ಪೊಲೀಸರ ನಡೆ ಅನುಮಾನಾಸ್ಪದವಾಗಿದೆ; ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ

ಸಾಮೂಹಿಕ ಅತ್ಯಾಚಾರ: ಮನನೊಂದು ಯುವತಿ ಆತ್ಮಹತ್ಯೆ

ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

 

ಇತ್ತೀಚಿನ ಸುದ್ದಿ