ಕಡಬ: ಭಾರೀ ಮಳೆಗೆ ಕುಸಿದು ಬಿದ್ದ ಮನೆ
06/09/2024
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ನೆಲಸಮಗೊಂಡಿದೆ.
ಫಕೀರ ಎಂಬವವರ ಮನೆ ಕುಸಿದು ಬಿದ್ದ ಮನೆಯಾಗಿದೆ. ಘಟನೆಯ ಮಾಹಿತಿ ತಿಳಿದು ಕಡಬ ತಹಶೀಲ್ದಾರ್ ಪ್ರಭಾಕರ ಖಜೊರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: