ಸ್ವಿಟ್ಜರ್ ಲ್ಯಾಂಡ್ ನಲ್ಲಿ ಮುಸ್ಲಿಮ್ ಮಹಿಳೆಯರು ಧರಿಸುವ ಬುರ್ಖಾ ಹಾಗೂ ನಿಕಾಬ್ (ಮುಖ ಮುಚ್ಚುವಂತೆ ಧರಿಸುವ ವಸ್ತ್ರ) ಧರಿಸುವುದನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಸ್ವಿಟ್ಜರ್ ಲ್ಯಾಂಡ್ ಪಾರ್ಲಿಮೆಂಟ್ನಲ್ಲಿ ಈ ವಿಧೇಯಕವು ಜನಪ್ರತಿನಿಧಿಗಳ ಬಹುಮತ ಪಡೆದು ಅಂಗೀಕಾರಗೊಂಡಿದೆ. ಈಗಾಗಲೇ ಇದನ್ನು ಮೇಲ್ಮನೆಯಲ್ಲೂ ಅನುಮೋದಿಸಲ...
ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟಿ ಮಾಹಿತಿ ನೀಡಿದ್ದಾರೆ. ಅನಂತಾ ಸೆಂಟರ್ ಆಯೋಜಿಸಿದ್ದ ಸಂವಾದದ ಸಂದರ್ಭದಲ್ಲಿ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ವೇಳೆ ಭಾರತ ಹಾಗೂ ಅಮೆರಿ...
ಭಾರತ ದೇಶವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಆಯೋಜಿಸಿರುವಾಗ ಪಾಕಿಸ್ತಾನ ವಿಶ್ವದ ಮುಂದೆ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳಿಗೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎಸ್ಐ ಮುಖ...
ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಭಾರತದ ಏಜೆಂಟ್ಗಳ ಕೈವಾಡವಿದೆ ಎಂದು ಹೇಳುವ ಮೂಲಕ ನಾವು ಭಾರತವನ್ನು ಪ್ರಚೋದಿಸಲು ನಾವು ಪ್ರಯತ್ನಿಸುತ್ತಿಲ್ಲ. ಆದರೆ, ಈ ಸಮಸ್ಯೆಯನ್ನು ಭಾರತವು ಸರಿಯಾಗಿ ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ಈ ಬಗ್ಗೆ ನಮಗೆ ಉತ್ತರ ಬೇಕಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ. 'ಭಾರ...
ಇರಾನ್ ನಲ್ಲಿ ಬಂಧನಕ್ಕೊಳಗಾದ ಐವರು ಅಮೆರಿಕನ್ ನಾಗರಿಕರನ್ನು ಹೊತ್ತ ಕತಾರ್ ಜೆಟ್, ಅದೇ ಸಂಖ್ಯೆಯ ಇರಾನಿಯನ್ನರೊಂದಿಗೆ ಕೈದಿಗಳ ವಿನಿಮಯದ ಭಾಗವಾಗಿ ದೋಹಾಕ್ಕೆ ಆಗಮಿಸಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಸರ್ಕಾರವು ಕನಿಷ್ಠ 6 ಬಿಲಿಯನ್ ಡಾಲರ್ ಇರಾನಿನ ಹಣವನ್ನು ಬಿಡುಗಡೆಗೊಳಿಸುವ ಹಾಗೂ ವಿವಾದಾತ್ಮಕ ಕೈದಿಗಳ ವಿನಿಮಯದ ನಂತರ ಸುಮಾರು ಒಂದು ದ...
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಆರ್. ಅಶ್ವಿನ್ 2022 ರ ನಂತರ ಮೊದಲ ಬಾರಿಗೆ ಏಕದಿನ ತಂಡಕ್ಕೆ ಮರಳಿದ್ದಾರೆ ಮತ್ತು ಸರಣಿಯ ಸಂಪೂರ್ಣ ಭಾಗ ತಂಡದ ಪರವಾಗಿ ಆಡಲಿದ್ದಾರೆ. ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತನ್ನ ವಿಶ್ವಕಪ್ ತಂಡ...
ಕೊಲಂಬೋದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಏಷ್ಯಾ ಕಪ್ ಗೆದ್ದುಕೊಂಡಿದೆ. ಈ ಮೂಲಕ ಭಾರತ ದಾಖಲೆಯ 8ನೇ ಸಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ...
ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದರು. ಅಧ್ಯಕ್ಷರಾಗಿದ್ದ ಹಲೀಮಾ ಯಾಕೂಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಂಡಿತ್ತು. ಈಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿದ್ದಾರೆ. ಇವರಿಗೆ 66 ವರ್ಷ. ಇದಕ್ಕೂ ಮುನ್ನ ಷಣ್ಮುಗರತ್ನಂ ಅವರು ಸಿಂಗಾಪುರ ಅಧ್ಯಕ್ಷೀಯ ಚುನ...
ಕೆನಡಾದ ಪ್ರಧಾನಿ ಜಸ್ಟೀನ್ ಟ್ರುಡೋ ಅವರು ಬರೋಬ್ಬರಿ 36 ಗಂಟೆಗಳ ನಂತರ ತಮ್ಮ ದೇಶಕ್ಕೆ ವಾಪಸ್ ತೆರಳಿದ್ದಾರೆ. ಸೆಪ್ಟೆಂಬರ್ 8ರಂದು ಜಸ್ಟೀನ್ ಟ್ರುಡೋ G20 ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಂಡಿದ್ದರು. ನವದೆಹಲಿಯಲ್ಲಿ ಸೆ. 9, 10ರಂದು ನಡೆದ ಐತಿಹಾಸಿಕ ಶೃಂಗಸಭೆಯಲ್ಲಿ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಭಾಗಿಯಾಗಿದ್ದರು. ...
ಕೆನಡಾದ ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಅನ್ನು ಮುಚ್ಚುವಂತೆ ಒತ್ತಾಯಿಸಿ ಕೆನಡಾದ ಉಗ್ರಗಾಮಿ ಗುಂಪೊಂದು ಭಾರತಕ್ಕೆ ಬೆದರಿಕೆ ಕರೆ ಮಾಡಿದೆ. ಜಿ-20 ಶೃಂಗಸಭೆ 2023 ರಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಎರಡು ದಿನಗಳ ನಂತರ ಈ ಕರೆ ಬಂದಿದೆ. ನ್ಯೂಸ್ 18 ವರದಿಯ ಪ್ರಕಾರ, ಭಾರತ...