ಭಾರತದ ಜೊತೆಗೆ ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್ ಸರ್ಕಾರಗಳು ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿದೆ. ಬೀಜಿಂಗ್ ತಮ್ಮ ಭೂಪ್ರದೇಶವನ್ನು ತನ್ನದೆಂದು ಪ್ರತಿಪಾದಿಸಿದೆ. ಬೀಜಿಂಗ್ ಈ ಹಿಂದೆ ತನ್ನ ಪ್ರಾದೇಶಿಕ ಗಡಿಗಳನ್ನು ತಪ್ಪಾಗಿ ನಿರೂಪಿಸಿದೆ ಎಂದು ಹೇಳಿಕೊಳ್ಳುವ ಮೂಲಕ "ಸಮಸ್ಯಾತ್ಮಕ ನಕ್ಷೆಗಳು" ಎಂದು ಉ...
ತೋಷಖಾನಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ರದ್ದುಗೊಳಿಸಿ ಜಾಮೀನು ನೀಡಿದೆ. ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ಸಿ) ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವ...
ವ್ಯಕ್ತಿಯೋರ್ವ ನಿದ್ದೆ ಮಂಪರಿನಲ್ಲಿ ತನ್ನ ಭುಜದ ಮೇಲೆ ತಲೆ ಇಟ್ಟು ನಿದ್ದೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ವ್ಯಕ್ತಿ ಆತನ ಮೇಲೆ ಹಲ್ಲೆ ಮಾಡಿದ ಘಟನೆ ನ್ಯೂಯಾರ್ಕ್ನ ಸಬ್ಅರ್ಬನ್ ರೈಲಿನಲ್ಲಿ ನಡೆದಿದೆ. ಹಲ್ಲೆ ನಡೆಸುತ್ತಿರುವ ವಿಡಿಯೋ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ. ಅಲ್ಲದೇ ಹಲ್ಲೆ ನಡೆಸಿರುವ ...
2024 ರಲ್ಲಿ ಚುನಾವಣೆಗಳನ್ನು ಘೋಷಿಸಲು ಈ ವಾರ ಯುಎಸ್ ಸೆನೆಟರ್ ಮಾಡಿದ ಕರೆಗೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ, ಪಾಲುದಾರರು ವೆಚ್ಚವನ್ನು ಹಂಚಿಕೊಂಡರೆ, ಶಾಸಕರು ಅನುಮೋದಿಸಿದರೆ ಮತ್ತು ಎಲ್ಲರೂ ಮತದಾನಕ್ಕೆ ಬಂದರೆ ಯುದ್ಧದ ಸಮಯದಲ್ಲಿ ಮತದಾನ ನಡೆಯಬಹುದು ಎಂದು ಹೇಳಿದ್ದಾರೆ. ಪ್ರಸ್ತುತ ಉಕ್ರೇನ್ ನಲ್ಲಿ ಮ...
ಹಂಗೇರಿಯ ಬುಡಾಪೆಸ್ಟ್ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದ...
ಪಾರ್ಕಿಂಗ್ ನಲ್ಲಿ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಕ್ಯಾಲಿಫೋರ್ನಿಯಾದ ರೋಸ್ವಿಲ್ಲೆಯ ಮಾಲ್ನ ಪಾರ್ಕಿಂಗ್ ನಲ್ಲಿ ಡೇಟಿಂಗ್ ಮಾಡುತ್ತಿದ್ದ 34 ವರ್ಷದ ಮಹಿಳೆಯನ್ನು ಸಿಮ್ರನ್ಜಿತ್ ಸಿಂಗ್ ಗುಂಡಿಕ್ಕಿ ಕೊಂದಿದ್ದಾನೆ. ರೋಸ್ವಿಲ್ಲೆ ಪೊಲ...
ಗ್ರೀಸ್ ದೇಶದ ಪ್ರತಿಷ್ಠಿತ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ'ಯನ್ನು ಗ್ರೀಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. 40 ವರ್ಷಗಳ ಅನಂತರ ಗ್ರೀಸ್ಗೆ ಭೇಟಿ ನೀಡಿರುವ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್ ಅ...
ಭಾರತದಲ್ಲಿ ಶೀಘ್ರವೇ ಜಿ 20 ಶೃಂಗಸಭೆ ನಡೆಯಲಿದೆ. ಈ ಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 8-10 ರವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಗೆ ಪುಟಿನ್ ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ. ಇನ್ನೂ ವರ್ಚ್ಯೂವಲ್ ಭಾಗವಹಿಸುವಿಕೆ ಬಗ್ಗೆ ಇನ್ನ...
WWE ಸ್ಟಾರ್ ಬ್ರೇ ವ್ಯಾಟ್ (ವಿಂಡ್ ಹ್ಯಾಮ್ ರೊಟುಂಡಾ) ತಮ್ಮ 36ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, WWE ಮನೋರಂಜನೆ ಪ್ರಪಂಚಕ್ಕೆ ದೊಡ್ಡ ಆಘಾತವನ್ನು ನೀಡಿದ್ದಾರೆ. ಬ್ರೇ ವ್ಯಾಟ್ ಅವರ ನಿಧನವನ್ನು WWE ವ್ಯವಸ್ಥಾಪಕರಾದ ತ್ರಿಪಲ್ ಹೆಚ್ ಅವರು ದೃಢಪಡಿಸಿದ್ದಾರೆ. ಬ್ರೇ ವ್ಯಾಟ್ (ಇವರ ನಿಜವಾದ ಹೆಸರು ವಿಂಡ್ ಹ್ಯಾಮ್ ರೊಟುಂ...
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ವಿಮಾನ ಅಪಘಾತದಲ್ಲಿ ಮೃತಪಟ್ಟ ಯೆವ್ಗೆನಿ ಪ್ರಿಗೋಜಿನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸೇನಾ ಮುಖ್ಯಸ್ಥರ ವಿರುದ್ಧ ದಂಗೆ ಎದ್ದ ಎರಡು ತಿಂಗಳ ನಂತರ ಯಾರೂ ಬದುಕುಳಿಯದೆ ವಿಮಾನ ಅಪಘಾತಕ್ಕೀಡಾದ ನಂತರ ಅವರು ಮೌನ ಮುರಿದಿದ್ದಾರೆ. ಪ್ರಿಗೋಜಿನ್ ಬಗ್ಗೆ ಮೌನ ಮುರಿದ ಪುಟಿನ್, ಪ್ರಿಗೋಜಿ...