ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ಯಶಸ್ವಿಯಾಗಿದೆ. ಚಂದ್ರನ ಅಜ್ಞಾತ ಪ್ರದೇಶವಾದ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. ಲ್ಯಾಂಡರ್ (ವಿಕ್ರಮ್) ಮತ್ತು ರೋವರ್ (ಪ್ರಜ್ಞಾನ್) ಒಳಗೊಂಡಿರುವ ನ...
ಈ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡ್ಗೆ ಇಸ್ರೋ ಸಿದ್ಧವಾಗಿದೆ. ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿ (ಇಸ್ರೋ) ವಿಜ್ಞಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆಗಸ್ಟ್ 23 ರ ಸಂಜೆ 5.43ರ ಸುಮಾರಿಗೆ ಲ್ಯಾಂಡರ್ ಮಾಡ್ಯೂಲ್ ವಿಕ್ರಮ್ ನಿಗದಿಪಡಿಸಲ...
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮಿರ್ಜಾಪುರ ಗ್ರಾಮದಲ್ಲಿ ಕೋಮು ಘರ್ಷಣೆ ನಡೆದಿದೆ. ಈ ಪ್ರದೇಶದಲ್ಲಿನ ಹಿಂಸಾತ್ಮಕ ಘಟನೆಗಳಿಗೆ ಪೊಲೀಸರ ನಿಷ್ಕ್ರಿಯತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೂರ್ವ ಚಂಪಾರಣ್ಯದ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಕೋಮು ಘರ್ಷಣೆಗಳು ಭುಗಿಲೆದ್ದಿತ್ತು. ಮೆಹಸಿ, ಕಲ್ಯಾಣಪುರ ಮತ್ತು ದರ್ಪಾ ಪೊಲೀಸ್ ಠ...
ಭಾರತವು ಶೀಘ್ರದಲ್ಲೇ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಲಿದೆ. ಅಲ್ಲದೇ ಮುಂಬರುವ ವರ್ಷಗಳಲ್ಲಿ ವಿಶ್ವದಲ್ಲಿ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂ ನಾಯಕರ ಸಂವಾದವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ. ತಮ್ಮನ್ನು ಆಹ್ವ...
ಬ್ರಿಕ್ಸ್ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಆಫ್ರಿಕನ್ ಡ್ಯಾನ್ಸರ್ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದಾಗ ಭಾರತೀಯ ಶೈಲಿಯ ಡ್ರಮ್ಸ್ ಮತ್ತು ವಾದ್ಯಗಳನ್ನು ಇದೇ ವೇಳೆ ನುಡಿಸಲಾಯಿತು. ಕೆಲವು ನಿಮಿಷಗಳ ಕಾಲ ಅಲ್ಲಿ ನಿಂತ ಮೋದಿ ಅವರು ಆಫ್ರಿಕನ್ ನೃತ್ಯವನ...
ನ್ಯೂಯಾರ್ಕ್ ನಲ್ಲಿ ಮನುಷ್ಯನ ದೇಹದಲ್ಲಿ ಹಂದಿಯ ಕಿಡ್ನಿ ಕಸಿ ಮಾಡಿ ಪ್ರಯೋಗ ಮಾಡಲಾಗಿದೆ. ಅಮೆರಿಕಾದ ನ್ಯೂಯಾರ್ಕ್ ನಗರದ ಲಾಂಗೋನ್ ಟ್ರಾನ್ಸ್ಪ್ಯ್ಲಾಂಟ್ ಇನ್ಸ್ಟಿಟ್ಯೂಟ್ ವೈದ್ಯರ ತಂಡವು ಮೆದುಳು ನಿಷ್ಕ್ರಿಯಗೊಡಿದ್ದ ವ್ಯಕ್ತಿಗೆ ಹಂದಿಯ ಕಿಡ್ನಿ ಕಸಿ ಮಾಡಿ ಪ್ರಯೋಗ ನಡೆಸಿದ್ದು ಒಂದು ತಿಂಗಳಿಗೂ ಅಧಿಕ ಕಾಲ ಕಿಡ್ನಿ ಸರಿಯಾದ ರೀತಿಯಲ್ಲಿ...
ಟ್ರಿಪೋಲಿ: ಲಿಬಿಯಾದ ರಾಜಧಾನಿ ಟ್ರಿಪೋಲಿಯಲ್ಲಿ ಎರಡು ಸಶಸ್ತ್ರ ಬಣಗಳ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ತುರ್ತು ಸೇವೆಗಳ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ. ಮಂಗಳವಾರ ಬಿಡುಗಡೆಯಾದ ಹೇಳಿಕೆಯಲ್ಲಿ, ಒಟ್ಟು 106 ಜನರು ಗಾಯ...
ಎರಡು ವರ್ಷಗಳ ಹಿಂದೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತು ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಿಂದ 1.1 ದಶಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರನ್ನು ನಿಷೇಧಿಸಿದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೊಮಯ ಫಾರೂಕಿ ತನ್ನ ಅಧ್ಯಯನವನ್ನು ಮುಂದುವರಿಸಲು ಅಫ್ಘಾನಿಸ್ತಾನದಿಂದ ಪಲಾಯನ ಮಾಡಬೇಕಾಯಿತು. ಈಗ ಯುಎಸ್ ನಲ್ಲ...
ಡೊಮಿನಿಕನ್ ರಿಪಬ್ಲಿಕ್ ನ ಸಣ್ಣ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 10 ಮಂದಿ ಕಾಣೆಯಾಗಿದ್ದಾರೆ. ಹಾಗೆಯೇ ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ಲೂಯಿಸ್ ಅಬಿನಾಡರ್ ಮಂಗಳವಾರ ತಿಳಿಸಿದ್ದಾರೆ. ರಾಜಧಾನಿ ಸ್ಯಾಂಟೊ ಡೊಮಿಂಗೊದಿಂದ 30 ಕಿಲೋಮೀಟರ್ (18 ಮೈಲಿ) ಗಿಂತ ಕಡಿಮೆ ದೂರದಲ್ಲಿರುವ ಸ್...
ಕಳೆದ ವರ್ಷ ಕ್ಯಾನೆಸ್ ಚಲನಚಿತ್ರೋತ್ಸವದಲ್ಲಿ ನಿಷೇಧಿತ 'ಲೈಲಾಸ್ ಬ್ರದರ್ಸ್' ಎಂಬ ಸಿನಿಮಾವನ್ನು ಪ್ರದರ್ಶಿಸಿದ್ದಕ್ಕಾಗಿ ಇರಾನ್ ನ ನ್ಯಾಯಾಲಯವು ಖ್ಯಾತ ಚಲನಚಿತ್ರ ನಿರ್ದೇಶಕ ಸಯೀದ್ ರೌಸ್ತಾಯಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್ ನಲ್ಲಿ ಆರ್ಥಿಕ ಸಂಕಷ್ಟಗಳೊಂದಿಗೆ ಹೋರಾಡುತ್ತಿರ...