ಬೀಜಿಂಗ್ : ಚೀನಾದ ರಾಜಧಾನಿಯಾದ ಬೀಜಿಂಗ್ ನಲ್ಲಿ ಕಳೆದ ದಿನಗಳಲ್ಲಿ ಜಲಪ್ರಳಯವಾಗಿದ್ದು, ಇದು 140 ವರ್ಷಗಳ ನಂತರ ಅತ್ಯಂತ ಪ್ರಬಲವಾದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆ ತನಕ 744.8 (29.3 ಇಂಚು) ಮಳೆಯಾಗಿದ್ದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ 11 ಜನ ಬಿಜಿಂಗ್ ನಲ್ಲಿ ಮೃತಪಟ್ಟಿದ್ದಾರೆ. ...
37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ ಪತ್ತೆಯಾದ ಘಟನೆ ಸ್ವಿಝರ್ಲ್ಯಾಂಡಿನ ಸ್ವಿಸ್ ಆಲ್ಪ್ಸ್ ಕಣಿವೆಯಲ್ಲಿ ನಡೆದಿದೆ. ಹಿಮನದಿ ಕರಗುತ್ತಿರುವುದರಿಂದ ಮೃತದೇಹವು ಹೊರಕ್ಕೆ ಬಂದಿದೆ. ಪರ್ವತ ಏರುತ್ತಿದ್ದ ಪರ್ವತಾರೋಹಿಗಳ ಗುಂಪಿನ ಕಣ್ಣಿಗೆ ಈ ಮೃತದೇಹವು ಕಾಣಿಸಿಕೊಂಡಿದೆ. ಈ ಮೃತದೇಹದ ಡಿಎನ್ಎ ಪರೀಕ್ಷೆಯಲ್ಲಿ 1986ರಲ...
ಇದನ್ನು ಏನೆನ್ನಬೇಕೋ ಗೊತ್ತಿಲ್ಲ. ಅತಿಯಾದ ಧರ್ಮ ನಿಷ್ಟೆ ಅನ್ನಬೇಕೋ ಅದೂ ಗೊತ್ತಿಲ್ಲ. ಹೌದು. ತನ್ನಿಬ್ಬರು ಮಕ್ಕಳನ್ನು ಕೊಂದು, ತನ್ನ ಗಂಡನ ಮಾಜಿ ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಅಮೇರಿಕಾದ ಮಹಿಳೆಯೊಬ್ಬರಿಗೆ ಪೆರೋಲ್ ರಹಿತ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಹಿಳೆ ‘ಡೂಮ್ಸ್ ಡೇ’ ಧಾರ್ಮಿಕ ನಂಬಿಕೆಗಳನ್ನು ಹೊಂದಿದ್ದಳು ಎಂ...
ವಿಡಿಯೋ ಕಾಲ್ ನಲ್ಲಿ ಸಾವಿನ ಸನಿಹದಲ್ಲಿರುವ ತನ್ನ ಸಂಬಂಧಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಹಿರಿಯ ಇಂಜಿನಿಯರ್ ಒಬ್ಬರನ್ನು ವಜಾಗೊಳಿಸಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಅಲಾಬಮದಲ್ಲಿರುವ ಮಿಸೈಲ್ ಡಿಫೆನ್ಸ್ ಕಾಂಟ್ರಾಕ್ಟರ್ ಜೊತೆಗೆ ದೀರ್ಘಕಾಲೀನ ಉದ್ಯೋಗಿಯಾಗಿದ್ದ ಅನಿಲ್ ವರ್ಶ್ನಿ ಅವರು ಕೆಲಸ ಕಳೆದುಕೊಂಡವರು. ...
ಸಂಪೂರ್ಣವಾಗಿ ಕಚ್ಚಾ ವೇಗನ್ ಅರ್ಥಾತ್ ಸಸ್ಯಜನ್ಯ ಆಹಾರವನ್ನು ಸೇವಿಸುತ್ತಿದ್ದ ರಶ್ಯದ ಪ್ರಜೆ, ವೇಗನ್ ಪ್ರಭಾವಿ ಝನ್ನಾ ಸ್ಯಾಮ್ಸೊನೋವಾ ಅವರು ನಿಧನರಾಗಿದ್ದಾರೆ. ಅವರಿಗೆ 39 ವರ್ಷವಾಗಿತ್ತು. ಹಸಿವೆಯಿಂದ ಅವರ ಸಾವು ಸಂಭವಿಸಿದೆ ಎನ್ನಲಾಗಿದೆ. ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕಚ್ಚಾ ಆಹಾರಗಳನ್ನು ಪ್ರಚಾರ ಮಾಡುತ್ತಿದ್ದ ಝನ್ನಾ ಕನಿಷ್...
ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ. ಇಂದು ಬೆಳಗ್ಗೆ 5.40ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್ಸಿಎಸ್...
ಕೆಲ ದಿನಗಳ ಹಿಂದೆ ಕಡಲತೀರದಲ್ಲಿ ಕಾಣಿಸಿಕೊಂಡ ನಿಗೂಢ ವಸ್ತುವು ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ) ನ ಅವಶೇಷಗಳು ಎಂದು ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ ಸೋಮವಾರ ಘೋಷಿಸಿದೆ. ಪಶ್ಚಿಮ ಆಸ್ಟ್ರೇಲಿಯಾದ ಜುರಿಯನ್ ಕೊಲ್ಲಿಯ ಸಮೀಪವಿರುವ ಕಡಲತೀರದಲ್ಲಿರುವ ವಸ್ತುವು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ...
ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ ವಿಮಾನವು ಶುಕ್ರವಾರ ರಾತ್ರಿ ನಗರದ ಪಶ್ಚಿಮದಲ್ಲಿರುವ ಸ್ಪ್ರಿಂಗ್ಬ್ಯಾಂಕ್ ವಿಮಾನ ನಿಲ್ದಾಣದಿಂದ ಹೊರಟು ಬ್ರಿಟಿಷ್ ಕೊಲಂಬಿಯಾದ...
ಮಾದಕದ್ರವ್ಯ ಸಾಗಾಟ ಪ್ರಕರಣದಲ್ಲಿ ತಪ್ಪಿತಸ್ಥೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಲಾಗಿದೆ. ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಸಿಂಗಾಪುರದಲ್ಲಿ ಮರಣ ದಂಡನೆಗೆ ಗುರಿಪಡಿಸಲಾಗಿದೆ. 2018 ರಲ್ಲಿ 31 ಗ್ರಾಂ ಹೆರಾಯಿನ್ ಮಾದಕವಸ್ತುವನ್ನು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ...
ತನ್ನ ಫೇಸ್ ಬುಕ್ ಸ್ನೇಹಿತ ನಸ್ರುಲ್ಲಾನ್ನು ಪ್ರೀತಿಸಿ ಪಾಕಿಸ್ತಾನಕ್ಕೆ ಹೋದ ಭಾರತೀಯ ಮಹಿಳೆ ಅಂಜು ತನ್ನ ಪತಿ ಅರವಿಂದ್ ಕುಮಾರ್ ಅವರನ್ನು ಬಿಟ್ಟು ಪಾಕಿಸ್ತಾನಿಯನ್ನು ಮದುವೆಯಾಗಿದ್ದಾಳೆ. ಹೀಗೆ ಪಾಕಿಸ್ತಾನಕ್ಕೆ ಹೋಗಿ ಮತಾಂತರಗೊಂಡ ಈಕೆಗೆ ಪಾಕ್ ಸ್ಟಾರ್ ಗ್ರೂಪ್ ಆಫ್ ಕಂಪನಿಗಳ ಸಿಇಒ ಮೊಹ್ಸಿನ್ ಖಾನ್ ಅಬ್ಬಾಸಿ ಅವರು 10 ಮಾರ್ಲಾ ವಸತಿ ಭೂಮ...