ಸ್ಪೀಡನ್ನ ದಕ್ಷಿಣ ಸ್ಕ್ಯಾಂಡಿನೇವಿಯಾದಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಚಲಿಸುತ್ತಿದ್ದ ರೈಲು ಹಳಿ ತಪ್ಪಿದೆ. ರಸ್ತೆಗಳು ಪ್ರವಾಹಕ್ಕೆ ಸಿಲುಕಿ ಒಡೆದು ಹೋಗಿವೆ. ಇದು ದಶಕಗಳಲ್ಲಿ ಈ ಪ್ರದೇಶಕ್ಕೆ ಅಪ್ಪಳಿಸಿದ ಅತ್ಯಂತ ಕೆಟ್ಟ ಹವಾಮಾನ ಆಗಿದೆ ಎಂದು ಸ್ವೀಡನ್ ಮತ್ತು ನಾರ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ವೀಡನ್ ಮತ್ತು ನಾರ್ವೇಜಿ...
ಪಾಕಿಸ್ತಾನದ ಬಲೂಚಿಸ್ತಾನದ ಪಂಜ್ಗುರ್ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಏಳು ಮಂದಿ ಮೃತಪಟ್ಟಿದ್ದಾರೆ. ಪಂಜ್ಗುರ್ ಡೆಪ್ಯೂಟಿ ಕಮಿಷನರ್ ಅಮ್ಜದ್ ಸೊಮ್ರೊ ಪ್ರಕಾರ, ಅಪರಿಚಿತ ವ್ಯಕ್ತಿಗಳು ಬಲ್ಗತಾರ್ ಯೂನಿಯನ್ ಕೌನ್ಸಿಲ್ (ಯುಸಿ) ಅಧ್ಯಕ್ಷ ಇಶ್ತಿಯಾಕ್ ಯಾಕೂಬ್ ಅವರನ್ನು ಗುರಿಯಾಗಿಸಿಕೊಂಡು ಈ ಸ್ಫೋಟ ನಡೆಸಿದ್ದಾರೆ ಎಂದು ಹೇಳಿದ್ದಾರ...
ಮೊನ್ನೆ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್. ಅತ್ತ ಪ್ರಿಯಕರನಿಗಾಗಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಅಂಜು. ಇವರಿಬ್ಬರ ಕಥೆ ಒಂದು ಕಡೆಯಾದ್ರೆ ಈ ಮೂರನೇ ಜೋಡಿಯ ಕಥೆ ಬೇರೆಯದ್ದೇ. ರಾಜಸ್ಥಾನದ ಜೋದ್ಪುರ ಮೂಲದ ಅರ್ಬಾಜ್ ಹಾಗೂ ಪಾಕಿಸ್ತಾನದ ಮೂಲದ ವಧು ಅಮೀನಾ ವರ್ಚುವಲ್ ಮೂಲಕ ಮದ್ವೆ ಆಗಿದ್ದಾರೆ. ಅರ್ಬಾಜ್ ...
ಇತ್ತೀಚಿಗೆ ಭಾರೀ ಸುದ್ದಿಯಾಗಿದ್ದ ಅಮೆರಿಕದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಯನ್ನು ನಾವು ಸಂಪರ್ಕ ಮಾಡಿದ್ದೇವೆ ಎಂದು ಚಿಕಾಗೋದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ. 2 ವರ್ಷಗಳ ಹಿಂದೆ ಸ್ನಾತಕೋತ್ತರ ಪದವಿ ಪಡೆಯಲು ಯುಎಸ್ಗೆ ತೆರಳಿದ್ದ 37 ವರ್ಷದ ಸೈಯದಾ ಲುಲು ಮಿನ್ಹಾಜ್ ಜೈದಿ ಅವರು ಕಳೆದ ವಾರ ಚಿಕಾಗ...
ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದಾರೆ. ನೂರಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಜಾರಾ ಎಕ್ಸ್ಪ್ರೆಸ್ ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿರುವಾಗ ನವಾಬ್ಶಾ ಪ್ರದೇಶದ ಸರ್ಹಾರಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಹಾ...
ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಪಿಟಿಐ - ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ...
ಅವರು ದೇಶವೊಂದರ ಪ್ರಧಾನಿ. ಅವ್ರದ್ದು ಬರೋಬ್ಬರಿ 18 ವರ್ಷಗಳ ದಾಂಪತ್ಯ ಜೀವನ. ಮಧ್ಯೆ ಬಂದೇಬಿಡ್ತು ಬಿರುಗಾಳಿ. ಹೌದು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪತ್ನಿ ಸೋಫಿ ವಿಚ್ಛೇದನ ಪಡೆದಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದಾರೆ. ಜಸ್ಟಿನ್ ಟ್ರುಡೊ ಹಾಗೂ ಪತ್ನಿ ಸೋಫಿ ಈ ಹಿಂದೆ ದಾಂಪತ್ಯ ಜ...
ಬೀಜಿಂಗ್ : ಚೀನಾದ ರಾಜಧಾನಿಯಾದ ಬೀಜಿಂಗ್ ನಲ್ಲಿ ಕಳೆದ ದಿನಗಳಲ್ಲಿ ಜಲಪ್ರಳಯವಾಗಿದ್ದು, ಇದು 140 ವರ್ಷಗಳ ನಂತರ ಅತ್ಯಂತ ಪ್ರಬಲವಾದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆ ತನಕ 744.8 (29.3 ಇಂಚು) ಮಳೆಯಾಗಿದ್ದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ 11 ಜನ ಬಿಜಿಂಗ್ ನಲ್ಲಿ ಮೃತಪಟ್ಟಿದ್ದಾರೆ. ...
37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ ಪತ್ತೆಯಾದ ಘಟನೆ ಸ್ವಿಝರ್ಲ್ಯಾಂಡಿನ ಸ್ವಿಸ್ ಆಲ್ಪ್ಸ್ ಕಣಿವೆಯಲ್ಲಿ ನಡೆದಿದೆ. ಹಿಮನದಿ ಕರಗುತ್ತಿರುವುದರಿಂದ ಮೃತದೇಹವು ಹೊರಕ್ಕೆ ಬಂದಿದೆ. ಪರ್ವತ ಏರುತ್ತಿದ್ದ ಪರ್ವತಾರೋಹಿಗಳ ಗುಂಪಿನ ಕಣ್ಣಿಗೆ ಈ ಮೃತದೇಹವು ಕಾಣಿಸಿಕೊಂಡಿದೆ. ಈ ಮೃತದೇಹದ ಡಿಎನ್ಎ ಪರೀಕ್ಷೆಯಲ್ಲಿ 1986ರಲ...
ಇದನ್ನು ಏನೆನ್ನಬೇಕೋ ಗೊತ್ತಿಲ್ಲ. ಅತಿಯಾದ ಧರ್ಮ ನಿಷ್ಟೆ ಅನ್ನಬೇಕೋ ಅದೂ ಗೊತ್ತಿಲ್ಲ. ಹೌದು. ತನ್ನಿಬ್ಬರು ಮಕ್ಕಳನ್ನು ಕೊಂದು, ತನ್ನ ಗಂಡನ ಮಾಜಿ ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಅಮೇರಿಕಾದ ಮಹಿಳೆಯೊಬ್ಬರಿಗೆ ಪೆರೋಲ್ ರಹಿತ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಹಿಳೆ ‘ಡೂಮ್ಸ್ ಡೇ’ ಧಾರ್ಮಿಕ ನಂಬಿಕೆಗಳನ್ನು ಹೊಂದಿದ್ದಳು ಎಂ...